Select Your Language

Notifications

webdunia
webdunia
webdunia
webdunia

ಆಸ್ಕರ್ ವಿಜೇತ ಎ.ಆರ್.ರೆಹಮಾನ್ ಗೆ ಬಿಗ್ ಶಾಕ್

ಬಾಲಿವುಡ್

ಬಾಲಿವುಡ್ ಹಾಗೂ ಹಾಲಿವುಡ್ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಗೆ ಬಿಗ್ ಶಾಕ್ ನೀಡಲಾಗಿದೆ.
 

ಆಸ್ಕರ್ ಪ್ರಶಸ್ತಿ ವಿಜೇತರಾಗಿರುವ ಎ.ಆರ್.ರೆಹಮಾನ್ ಗೆ ಆದಾಯ ತೆರಿಗೆ ವಂಚನೆ ಕೇಸ್ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿಮಾಡಿದೆ.

ಮದ್ರಾಸ್ ಹೈಕೋರ್ಟ್ ನಲ್ಲಿ ಐಟಿ ಇಲಾಖೆಯು ಈ ಕುರಿತು ಅರ್ಜಿ ಸಲ್ಲಿಕೆ ಮಾಡಿತ್ತು.

ಈಗ ಸಂಗೀತ ಸಂಯೋಜಕ ಎ.ಆರ್.ರೆಹಮಾನ್ ಗೆ ಹೈಕೋರ್ಟ್ ನೋಟಿಸ್ ಜಾರಿಮಾಡಿದ್ದು, ಸಂಗೀತ ಸಂಯೋಜಕನಿಗೆ ಹೊಸ ಸಂಕಷ್ಟ ಎದುರಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಟ್ ನಟಿ ಪೂನಂ ಪಾಂಡೆ