Webdunia - Bharat's app for daily news and videos

Install App

‘ದಿಶಾ ಎನ್ ಕೌಂಟರ್’ ಸಿನಿಮಾ ಮಾಡಲು ಹೊರಟ ಆರ್ ಜಿವಿಗೆ ಬಿಗ್ ಶಾಕ್

Webdunia
ಬುಧವಾರ, 14 ಅಕ್ಟೋಬರ್ 2020 (09:50 IST)
ಹೈದರಾಬಾದ್ : ನೈಜ ಘಟನೆ ಆಧಾರಿತ ‘ದಿಶಾ ಎನ್ ಕೌಂಟರ್’ ಸಿನಿಮಾ ಮಾಡಲು ಹೊರಟ ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಬಿಗ್ ಶಾಕ್ ಎದುರಾಗಿದೆ.

ಹೌದು. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು  ಹೈದರಾಬಾದ್ ನಲ್ಲಿ ನಡೆದ ದಿಶಾ ಎಂಬ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಕೇಸ್ ನ್ನು ಸಿನಿಮಾ ಮಾಡಲು ನಿರ್ಧರಿಸಿದ್ದು, ಅದಕ್ಕೆ ‘ದಿಶಾ ಎನ್ ಕೌಂಟರ್’ ಎಂದು ಟೈಟಲ್ ಕೂಡ ಇಟ್ಟಿದ್ದರು. ಆದರೆ ಈ ಸಿನಿಮಾವನ್ನು ನಿಷೇಧಿಸುವಂತೆ ಸೆನ್ಸಾರ್ ಮಂಡಳಿಗೆ ಆದೇಶ ನೀಡಬೇಕು ಎಂದು ಕೋರಿ ದಿಶಾಳ ತಂದೆ ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಆರ್ ಜಿವಿಯವರು ನಮ್ಮನ್ನು ಸಂಪರ್ಕಿಸದೆ ಸಿನಿಮಾ ಮಾಡಲು ಹೊರಟಿದ್ದಾರೆ. ಅಲ್ಲದೇ ದಿಶಾ ಬದಲಿಗೆ ಬೇರೆ ಹೆಸರನ್ನು ಬಳಸದೆ ಸಿನಿಮಾ ಮಾಡಲು ಹೊರಟಿದ್ದಾರೆ. ಯೂಟ್ಯೂಬ್ ನಲ್ಲಿ ಚಿತ್ರದ ಟ್ರೈಟರ್ ಹಾಕುವುದರ ಮೂಲಕ ಆರ್ ಜಿವಿ ನಮಗೆ ಅವಮಾನ ಮಾಡಿದ್ದಾರೆ. ಅಲ್ಲದೇ ಈ ಚಿತ್ರದಿಂದ ಗೌಪತ್ಯೆಗೆ ಸಂಬಂಧಪಟ್ಟ ವಿಷಯಗಳು ಹೊರಬೀಳುತ್ತದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮುಂದಿನ ಸುದ್ದಿ
Show comments