BigBoss Season 11: ಫ್ಯಾಮಿಲಿ ಎಂಟ್ರಿಗೆ ಧನರಾಜ್, ಚೈತ್ರಾ, ಹನಮಂತ ಕಣ್ಣೀರು

Sampriya
ಗುರುವಾರ, 2 ಜನವರಿ 2025 (18:54 IST)
Photo Courtesy X
ಬೆಂಗಳೂರು: 95ದಿನ ಪೂರೈಸಿರುವ ಬಿಗ್‌ಬಾಸ್‌ ಸೀಸನ್ 11ರಲ್ಲಿ  ಇದೀಗ ಫ್ಯಾಮಿಲಿ ರೌಂಡ್‌ ಆರಂಭವಾಗಿದೆ. ಈಗಾಗಲೇ ದೊಡ್ಮನೆಗೆ ಭವ್ಯ, ತ್ರಿವಿಕ್ರಮ್, ಮೋಕ್ಷಿತಾ, ಗೌತಮಿ ಹಾಗೂ ಉಗ್ರಂ ಮಂಜು ಅವರ ಫ್ಯಾಮಿಲಿ ಎಂಟ್ರಿ ಕೊಟ್ಟಿದ್ದಾರೆ.

ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಧನರಾಜ್, ಹನಮಂತ ಹಾಗೂ ಚೈತ್ರಾ ಅವರ ಫ್ಯಾಮಿಲಿ ಎಂಟ್ರಿ ಕೊಟ್ಟಿದ್ದಾರೆ.

ಎರಡು ತಿಂಗಳಿಗೂ ಹೆಚ್ಚು ಕಾಲ ಮನೆ, ಕುಟುಂಬದಿಂದ ದೂರವಿದ್ದ ಸದಸ್ಯರು ಹೆತ್ತವರನ್ನು ಕಂಡು ಕಣ್ಣೀರಾದರು. ಅಮ್ಮನ ಪ್ರೀತಿಯ ಅಪ್ಪುಗೆಯಲ್ಲಿ ಮಗುವಾಗಿ ಕೈತುತ್ತು ತಿಂದು, ಅಪ್ಪನ ಧೈರ್ಯದ ಮಾತುಗಳಿಗೆ ಕಿವಿಯಾದರು. ಮಡದಿಮಕ್ಕಳನ್ನು ಕಂಡು ಹೆಮ್ಮೆಯಿಂದ ಬೀಗಿದರು.

ಇನ್ನೂ ಮದುವೆ ವಾರ್ಷಿಕೋತ್ಸವ ದಿನವೇ ಗೌತಮಿ ಅವರ ಪತಿ ಅಭಿಷೇಕ್ ಅವರು ಬಿಗ್‌ಬಾಸ್ ಮನೆಗೆ ಬಂದಿದ್ದಾರೆ. ಅದಲ್ಲದೆ ರೊಮ್ಯಾಂಟಿಕ್ ಆಗಿ ಆಚರಿಸಿಕೊಂಡರು.

ಇನ್ನೊಂದೆಡೆ, ಗಾಯಕ ಹನಮಂತು ಅವರ ಅಪ್ಪ ಅಮ್ಮ ಉತ್ತರ ಕರ್ನಾಟಕ ಶೈಲಿಯ ಬುತ್ತಿ ಹೊತ್ತು ದೊಡ್ಮನೆ ಪ್ರವೇಶಿಸಿ ಮನೆಮಂದಿಗೆ ರೊಟ್ಟಿ ಊಟ ನೀಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments