Big Boss Season 11ರ ವಿನ್ನರ್ ಆದ ಹನುಮಂತು, ಇದು ಉತ್ತರ ಕರ್ನಾಟಕದ ಗತ್ತು ಎಂದ ನೆಟ್ಟಿಗರು

Sampriya
ಭಾನುವಾರ, 26 ಜನವರಿ 2025 (23:42 IST)
ಬೆಂಗಳೂರು: ಬಿಗ್‌ಬಾಸ್ ಸೀಸನ್ 11ರ ವಿನ್ನರ್ ಆಗಿ ಹನುಮಂತು ಹಾಗೂ ರನ್ನರ್ ಆಗಿ ತ್ರಿವಿಕ್ರಮ್ ಅವರು ಹೊರಹೊಮ್ಮಿದ್ದಾರೆ. ಸೀಸನ್ 5ನೇ ರನ್ನರ್ ಅಪ್ ಆಗಿ ಉಗ್ರ ಮಂಜು ಹಾಗೂ 4ನೇ ರನ್ನರ್ ಅಪ್ ಆಗಿ ಮೋಕ್ಷಿತಾ ಪೈ ಅವರು ದೊಡ್ಮನೆಯಿಂದ ಹೊರಬಂದರು.

ರಜತ್ ಕಿಶನ್ ಅವರು ಮೂರನೇ ರನ್ನರ್ ಅಪ್ ಆದರು. ಅದ್ಧೂರಿಯಾಗಿ ನಡೆದ ಸೀಸನ್ 11ರ ಗ್ರ್ಯಾಂಡ್ ಫಿನಾಲೆ ವೇದಿಕೆಗೆ ಹನುಮಂತು, ತ್ರಿವಿಕ್ರಮ್ ಹಾಗೂ ರಜತ್ ಅವರನ್ನು ಕಿಚ್ಚ ಸುದೀಪ್ ಅವರು ದೊಡ್ಮನೆಯಿಂದ ಹೊರಗೆ ಕರೆದುಕೊಂಡು ಬಂದರು.

ಈ ಮೂಲಕ ಕನ್ನಡದ ಅತೀ ದೊಡ್ಡ ಬಿಗ್‌ ರಿಯಾಲಿಟಿ ಶೋ ಆದ ಬಿಗ್‌ಬಾಸ್ ಸೀಸನ್ 11ಕ್ಕೆ ತೆರೆಬಿದ್ದಿದೆ. ಭಾರೀ ಕುತೂಹಲವನ್ನು ಮೂಡಿಸಿದ್ದ ಬಿಗ್‌ಬಾಸ್‌ ಸೀಸನ್ 11 ಹಲವು ಕಾರಣಕ್ಕೆ ಭಾರೀ ಕುತೂಹಲವನ್ನು ಮೂಡಿಸಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments