Select Your Language

Notifications

webdunia
webdunia
webdunia
webdunia

ಬಿಗ್ ಬಾಸ್-13 ವಿನ್ನರ್ 40 ವರ್ಷದ ಸಿದ್ಧಾರ್ಥ್ ನಿಧನ

Bigg Boss
bengaluru , ಗುರುವಾರ, 2 ಸೆಪ್ಟಂಬರ್ 2021 (15:28 IST)
ಬಿಗ್ ಬಾಸ್ ಸೀಸನ್ 1
3ರ ವಿಜೇತ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 40 ವರ್ಷ ವಯಸ್ಸಾಗಿತ್ತು.
ಗುರುವಾರ ರಾತ್ರಿ ಮಲಗುವಾಗ ಮಾತ್ರೆ ತೆಗೆದುಕೊಂಡು ಮಲಗಿದ್ದು, ಬೆಳಿಗ್ಗೆ ಎದ್ದೇಳಲಿಲ್ಲ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಿದ್ಧಾರ್ಥ್ ತಾಯಿ ಹಾಗೂ ಇಬ್ಬರು ಸೋದರಿಯರನ್ನು ಅಗಲಿದ್ದಾರೆ. ಪೋಸ್ಟ್ ಮಾರ್ಟಂ ನಂತರ ಶವವನ್ನು ಕುಟುಂಬಸ್ಥರಿಗೆ ವೈದ್ಯರು ಹಸ್ತಾಂತರಿಸಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಲ್ಪಾ, ರಾಜ್ ಕುಂದ್ರಾಗೆ ಮತ್ತೊಂದು ಆಘಾತ- ಮೋಸ ಮಾಡಿ ಪೋರ್ನ್ ವಿಡಿಯೋ: ಕೋರ್ಟ್ನಲ್ಲಿ ಕೇಸ್