Webdunia - Bharat's app for daily news and videos

Install App

ಬಿಗ್ ಬಾಸ್‌ ಮನೆಗೆ ಬರುತ್ತಿದ್ದಾರೆ ಇವರೆಲ್ಲ- ಎಕ್ಸಕ್ಲೂಸಿವ್

Webdunia
ಶನಿವಾರ, 8 ಅಕ್ಟೋಬರ್ 2016 (10:22 IST)
ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಕನ್ನಡದ ಬಿಗ್ ಬಾಸ್ ಸೀಸನ್ 4  ವಾರದಂತ್ಯದಿಂದ ಆರಂಭವಾಗುತ್ತಿದೆ. ಈ ಬಾರಿ ಬಿಗ್- ಬಾಸ್ ಮನೆಗೆ ಯಾರ್ಯಾರು ಬರಲಿದ್ದಾರೆ ಎಂಬ ಕುತೂಹಲ ಹಲವು ದಿನಗಳಿಂದ ಎಲ್ಲರನ್ನು ಕಾಡುತ್ತಿತ್ತು. ಮತ್ತೀಗ ಬಿಗ್-ಬಾಸ್ ಸ್ಪರ್ಧಿಗಳ ಅಂತಿಮ ಪಟ್ಟಿ ಹೊರಬಿದ್ದಿದ್ದು ಎಲ್ಲ ನಿರೀಕ್ಷೆಗಳಿಗೆ ತೆರೆದಿದೆ.
ಮೂಲಗಳ ಪ್ರಕಾರ ಬಿಗ್ ಬಾಸ್‌ ಮನೆಯೊಳಗೆ ಹೋಗುತ್ತಿರುವ ಘಟಾನುಘಟಿಗಳಲ್ಲಿ ಕೆಲ ಹೆಸರುಗಳು ಇಂತಿವೆ: ಮಾಳವಿಕಾ, ಸಾಮಾಜಿಕ ವಿಮರ್ಶಕ ಕಿರಿಕ್ ಕೀರ್ತಿ, ದೊಡ್ಡ ಗಣೇಶ್(ಕ್ರಿಕೆಟರ್), ಶೀತಲ್ ಶೆಟ್ಟಿ( ಆ್ಯಂಕರ್), ನಟ ಮೋಹನ್, ನಿರಂಜನ್ ದೇಶಪಾಂಡೆ, ಶಾಲಿನಿ(ಪಾಪ ಪಾಂಡು). 

ಈ ಹಿಂದಿನ ಮೂರು ಸೀಜನ್‌ಗಳಂತೆ ಈ ಬಾರಿ ಕೂಡ ಕಿಚ್ಚಾ ಸುದೀಪ್ ಶೋ ನಿರೂಪಣೆ ಜವಾಬ್ದಾರಿ ಹೊತ್ತಿದ್ದಾರೆ. 
 
ಈ ಮಾಹಿತಿಯನ್ನು ದೃಢೀಕರಿಸಲು ಇವರಿಗೆಲ್ಲ ಸಂಪರ್ಕಿಸಲು ಪ್ರಯತ್ನಿಸಿದರೆ ಎಲ್ಲರ ಮೊಬೈಲ್ ಸ್ವಿಚ್ಡ್ ಆಫ್ ಬರುತ್ತಿದೆ. 
ಕೊನೆಯ ನಿಮಿಷಗಳಲ್ಲಿ ಸ್ಪರ್ಧಿಗಳು ಬದಲಾಗಬಹುದು. 
 
ಈ ಪಟ್ಟಿಯಲ್ಲಿರುವ ಹೆಸರುಗಳು ಎಷ್ಟರ ಮಟ್ಟಿಗೆ ನಿಜ ಎಂಬುದು ಖಚಿತವಾಗಿಲ್ಲ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಗಾಯಕ ಸೋನು ನಿಗಮ್‌ಗೆ ಬಿಗ್‌ ರಿಲೀಫ್‌, ಹೈಕೋರ್ಟ್‌ ಹೇಳಿದ್ದೇನು ನೋಡಿ

Jr NTR: ಎನ್‌ಟಿಆರ್‌ಗೆ ಅರಸಿ ಬಂದ ಬಿಗ್ ಬಾಲಿವುಡ್ ಆಫರ್‌, ಇಲ್ಲಿದೆ ಅಪ್ಡೇಟ್ಸ್‌

Chaitra Kundapur: ಎರಡು ಕ್ವಾರ್ಟರ್ ಕೊಟ್ರೆ ದೇವರು ಅನ್ನುವವರು ನನ್ನ ತಂದೆ: ಚೈತ್ರಾ ಕುಂದಾಪುರ

Chaitra Kundapura: ಚೈತ್ರಾ ಕುಂದಾಪುರ ಓರ್ವ ಕಳ್ಳಿ, ಅವಳ ಗಂಡನೂ ಅಷ್ಟೇ: ತಂದೆಯಿಂದ ಗಂಭೀರ ಆರೋಪ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

ಮುಂದಿನ ಸುದ್ದಿ
Show comments