Daily Horoscope

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಬಿಗ್ ಬಾಸ್ ಸ್ಪರ್ಧಿ ಫೈಟ್

Webdunia
ಭಾನುವಾರ, 20 ಸೆಪ್ಟಂಬರ್ 2020 (21:09 IST)
ಬಿಗ್ ಬಾಸ್ ಸ್ಪರ್ಧಿಯೊಬ್ಬರು ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಟ್ವಿಟ್ಟರ್ ನಲ್ಲಿ ಸಮರ ಸಾರಿದ್ದಾರೆ.

ಬಿಗ್ ಬಾಸ್ ಸೀಸನ್ 11  ಸ್ಪರ್ಧಿ ಅರ್ಷಿ ಖಾನ್  ಅವರು ನಟಿ ಕಂಗನಾ ವಿರುದ್ಧ ಕಿಡಿಕಾರಿದ್ದಾರೆ.
ಕಂಗನಾ ರಣಾವತ್ ಅವರಲ್ಲದೆ, ಅರ್ಷಿ ಖಾನ್ ಅವರು ಅರ್ನಾಬ್ ಗೋಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಗ್ ಬಾಸ್ 11 ರೊಂದಿಗೆ ಖ್ಯಾತಿ ಗಳಿಸಿರುವ ನಟಿ ಮತ್ತು ರೂಪದರ್ಶಿ ಅರ್ಷಿ ಖಾನ್ ಅವರು, "ಕಂಗನಾ ರಣಾವತ್! ನಾನು ಮೊದಲು ನಿಮ್ಮನ್ನು ಬೆಂಬಲಿಸಿದ್ದೇನೆ ಆದರೆ ಇನ್ನು ಮುಂದೆ ಅಲ್ಲ ಎಂದಿದ್ದಾರೆ.

ನೀವು ಉತ್ತಮ ನಟಿಯರ ಅಭಿಪ್ರಾಯಗಳನ್ನು ಕೇಳುವುದಿಲ್ಲ.  ನೀವು  ನಿಮ್ಮ ನಿಲುವನ್ನು ಭಾರತವು ಒಪ್ಪಿಕೊಳ್ಳಬೇಕು ಎಂದು ಭಾವಿಸಿದಂತಿದೆ ಮತ್ತು ಇನ್ನೊಬ್ಬ ಕಲಾವಿದರ ಅಭಿಪ್ರಾಯವನ್ನು ಜೀರ್ಣಿಸಿಕೊಳ್ಳಲು ನಿಮಗೆ ಸಾಧ್ಯವಾಗುತ್ತಿಲ್ಲ. ಎಲ್ಲರೂ ನಿಮ್ಮಂತೆ ಯೋಚಿಸಬೇಕು ಎಂದು ನೀವು ಬಯಸುತ್ತೀರಿ ಎಂದು ಟಾಂಗ್ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments