Webdunia - Bharat's app for daily news and videos

Install App

ನಿಶ್ಚಿತಾರ್ಥ ಮಾಡಿಕೊಂಡ ಬಿಗ್ ಬಾಸ್ ಸ್ಪರ್ಧಿ ಗೌತಮಿ

Webdunia
ಬುಧವಾರ, 2 ಮೇ 2018 (06:34 IST)
ಬೆಂಗಳೂರು : ಬಿಗ್ ಬಾಸ್ ಸೀಸನ್ 3 ನ ಸ್ಪರ್ಧಿ ನಟಿ ಗೌತಮಿ ಅವರು ಹೊಸ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.


ನಟಿ ಗೌತಮಿ ಅವರು ಬಿಗ್ ಬಾಸ್ ನಿಂದ ಹೊರ ಬಂದ ನಂತರ ಕೆಲವು ಧಾರಾವಾಹಿ ಮತ್ತು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಜಾರ್ಜ್ ಕ್ರಿಸ್ಟಿ ಎಂಬುವವರನ್ನ ಪ್ರೀತಿಸುತ್ತಿದ್ದ ನಟಿ  ಗೌತಮಿ ಗೌಡ ಅವರು ಪ್ರೀತಿಯ ವಿಚಾರವನ್ನ ಎರಡು ಮನೆಯವರಿಗೆ ತಿಳಿಸಿ ಗುರು-ಹಿರಿಯರು ಸಮ್ಮುಖದಲ್ಲಿ ಸದ್ದಿಲ್ಲದೇ ತಮ್ಮ ನಿಶ್ಚಿತಾರ್ಥವನ್ನು ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments