Webdunia - Bharat's app for daily news and videos

Install App

ಹೊಸ ಉದ್ಯಮಕ್ಕೆ ಕೈ ಹಾಕಿದ ಬಿಗ್‌ಬಾಸ್‌ ಸ್ಪರ್ದಿ 'ತನೀಷಾ ಕುಪ್ಪಂಡ'

Sampriya
ಶನಿವಾರ, 30 ಮಾರ್ಚ್ 2024 (15:37 IST)
Photo Courtesy X
ಬೆಂಗಳೂರು: ಕನ್ನಡ ಬಿಗ್‌ಬಾಸ್‌ ಸೀಸನ್ 10ರಲ್ಲಿ ನೇರ ಹಾಗೂ ದಿಟ್ಟವಾಗಿ ಮಾತನಾಡಿ ಬೆಂಕಿ ಸ್ಪರ್ದಿ ಎಂದೇ ಕರೆಸಿಕೊಂಡಿರುವ ತನೀಷಾ ಕುಪ್ಪಂಡ ಅವರು ಹೊಸ ಬಿಸಿನೆಸ್‌ವೊಂದನ್ನು ಶುರು ಮಾಡಿದ್ದಾರೆ.

ಬಿಗ್‌ಬಾಸ್‌ಗೆ ಹೋಗುವ ಮುನ್ನಾವೇ ಹೊಟೇಲ್ ಉದ್ಯಮದಲ್ಲಿದ್ದ ತನೀಷಾ ಅವರು ಇದೀಗ ಬೆಂಗಳೂರಿನ ವಿಜಯ ನಗರದಲ್ಲಿ ಆಭರಣ ಉದ್ಯಮವನ್ನು ಆರಂಭಿಸಿದ್ದಾರೆ.

ಸಿಲ್ವರ್ ಜ್ಯುವೆಲ್ಲರಿ ಉದ್ಯಮಕ್ಕೆ ಕಾಲಿಟ್ಟಿರುವ ತನಿಷಾ ಕುಪ್ಪಂಡ, ‘ಕುಪ್ಪಂಡಾಸ್’ ಎಂಬ ತಮ್ಮದೇ ಬ್ರ್ಯಾಂಡ್ ಆರಂಭಿಸಿದ್ದಾರೆ. ಇನ್ನೂ ಉದ್ಘಾಟನಾ ಸಮಾರಂಭಕ್ಕೆ ಬಿಗ್‌ಬಾಸ್‌ ಸ್ಪರ್ಧಿಗಳಾದ ಕಾರ್ತಿಕ್ ಮಹೇಶ್, ವಿನಯ್ ಗೌಡ, ನಮ್ರತಾ ಗೌಡ, ಪವಿ ಪೂವಪ್ಪ, ವರ್ತೂರ್ ಸಂತೋಷ್ ಅವರು ಭೇಟಿ ಕೊಟ್ಟಿದ್ದರು.

ಅದಲ್ಲದೆ  'ಗೀತಾ' ಧಾರವಾಹಿಯ  ಭವ್ಯಾ ಗೌಡ ಸೇರಿದಂತೆ ಕಿರುತೆರೆ ಕಲಾವಿದರು ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments