Select Your Language

Notifications

webdunia
webdunia
webdunia
webdunia

ಸಿನಿಮಾವಾಗಿ ಮೂಡಿಬರಲಿದೆ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಜೀವನಕಥೆ

ಸಿನಿಮಾವಾಗಿ ಮೂಡಿಬರಲಿದೆ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಜೀವನಕಥೆ
ಚೆನ್ನೈ , ಶುಕ್ರವಾರ, 9 ಅಕ್ಟೋಬರ್ 2020 (13:21 IST)
ಚೆನ್ನೈ : ಟೆಸ್ಟ್ ಪಂದ್ಯದಲ್ಲಿ ಪ್ರಪ್ರಥಮ ಬಾರಿಗೆ 800 ವಿಕೆಟ್ ಪಡೆದು ಸಾಧನೆ ಮಾಡಿದ ಶ್ರೀಲಂಕಾ ಕ್ರಿಕೆಟ್ ತಂಡದ ಸ್ಪಿನ್ ಬೌಲರ್ ಮುತ್ತಯ್ಯ ಮುರಳೀಧರನ್ ಅವರ ಜೀವನಕಥೆಯನ್ನು ಸಿನಿಮಾ ಮಾಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಇದೀಗ ಅಧಿಕೃತ ಘೋಷಣೆಯಾಗಿದ್ದು, ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಕೂಡ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಮುರಳೀಧರನ್ ಅವರ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಎಂಎಸ್ ಶ್ರೀಪತಿ ನಿರ್ದೇಶಿಸುತ್ತಿದ್ದು, ಮೂವಿ ಟ್ರೈನ್ ಮೋಷನ್ ಪಿಕ್ಚರ್ಸ್ ಮತ್ತು ಡಾರ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಜಂಟಿಯಾಗಿ ನಿರ್ಮಿಸುತ್ತಿದೆ. ಈ ಸಿನಿಮಾದ ಶೂಟಿಂಗ್ ಭಾರತ, ಶ್ರೀಲಂಕಾ ಮತ್ತು ಇಂಗ್ಲೆಂಡ್ ನಲ್ಲಿ ನಡೆಯಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳು ನಟ, ರಾಜಕಾರಣಿ ವಿಜಯ್ ಕಾಂತ್ ಮತ್ತೆ ಆಸ್ಪತ್ರೆಗೆ ದಾಖಲು