Daily Horoscope
✕

ಅಲ್ಲು ಅರ್ಜುನ್ ಬರ್ತ್ ಡೇ: ಸ್ಟೈಲಿಶ್ ತಾರೆ ಎಷ್ಟು ಶ್ರೀಮಂತ ಗೊತ್ತಾ?!

Webdunia
ಶನಿವಾರ, 8 ಏಪ್ರಿಲ್ 2023 (08:00 IST)
Photo Courtesy: Twitter
ಹೈದರಾಬಾದ್: ಟಾಲಿವುಡ್ ನ ಸ್ಟೈಲಿಶ್ ತಾರೆ ಅಲ್ಲು ಅರ್ಜುನ್ ಗೆ ಇಂದು ಜನ್ಮದಿನದ ಸಂಭ್ರಮ. ಸ್ಟೈಲಿಶ್ ತಾರೆ ಟಾಲಿವುಡ್ ನ ದುಬಾರಿ ಸಂಭಾವನೆ ಪಡೆಯುವ ನಟರಲ್ಲೊಬ್ಬರು.

ಪುಷ್ಪ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ 2 ಸಿನಿಮಾಗೆ 100 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿಯಿದೆ. ಕೋಟಿ ಕೋಟಿ ಸಂಭಾವನೆ ಪಡೆಯುವ ಅಲ್ಲು ಅರ್ಜುನ್ ಒಟ್ಟಾರೆ ಆಸ್ತಿ ಮೌಲ್ಯವೆಷ್ಟು ಗೊತ್ತಾ?

ಮೂಲಗಳ ಪ್ರಕಾರ ಅಲ್ಲು ಅರ್ಜುನ್ ನೆಟ್ ವರ್ತ್ 47 ಮಿಲಿಯನ್ ಡಾಲರ್ ಗೂ ಅಧಿಕ ಎನ್ನಲಾಗಿದೆ. ಸಿನಿಮಾಗಳಲ್ಲದೆ, ಜಾಹೀರಾತು ಮೂಲಕವೂ ಅಲ್ಲು ಅರ್ಜುನ್ ಸಂಪಾದನೆ ಜೇಬಿಗಿಳಿಸುತ್ತಿದ್ದಾರೆ. ಇದೀಗ ಟಾಲಿವುಡ್‍ ನ ದುಬಾರಿ ಸಂಭಾವನೆ ಪಡೆಯುವ ನಟರ ಲಿಸ್ಟ್ ನಲ್ಲಿದ್ದಾರೆ. ಇಂತಿಪ್ಪ ಅಲ್ಲು ಅರ್ಜುನ್ ಗೆ ಹ್ಯಾಪೀ ಬರ್ತ್ ಡೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments