Webdunia - Bharat's app for daily news and videos

Install App

ಎಲ್‌ಕೆಜಿ ಮಕ್ಕಳಂತೆ ಕಿತ್ತಾಡುತ್ತಿರುವ ಬಿಜೆಪಿ- ಡಿಎಂಕೆ: ಸೂಪರ್‌ ಸ್ಟಾರ್‌ ವಿಜಯ್‌ ದಳಪತಿ ಲೇವಡಿ ಮಾಡಿದ್ಯಾಕೆ

Sampriya
ಬುಧವಾರ, 26 ಫೆಬ್ರವರಿ 2025 (20:17 IST)
Photo Courtesy X
ಚೆನ್ನೈ: ಭಾಷಾ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರದ  ಆಡಳಿತರೂಢ ಬಿಜೆಪಿ ಮತ್ತು ತಮಿಳುನಾಡು ಆಡಳಿತರೂಢ ಡಿಎಂಕೆ ಪಕ್ಷವನ್ನು ಕಾಲಿವುಡ್‌ ಸೂಪರ್ ಸ್ಟಾರ್ ವಿಜಯ್‌ ದಳಪತಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ತಮಿಳಿಗ ವೆಟ್ರಿ ಕಳಗಂ ಪಕ್ಷದ ಮೊದಲ ವಾರ್ಷಿಕೋತ್ಸವ ಸಂಭ್ರಮಾಚರಣೆ ವೇಳೆ ಮಾಮಲ್ಲಪುರಂನಲ್ಲಿ ಮಾತನಾಡಿದ ಪಕ್ಷದ ಸಂಸ್ಥಾಪಕನೂ ಆಗಿರುವ ವಿಜಯ್‌, ಭಾಷೆ ಎಂಬ ಗಂಭೀರ ವಿಷಯವನ್ನು ಕ್ಷುಲ್ಲಕಗೊಳಿಸಿರುವ ಬಿಜೆಪಿ ಮತ್ತು ಆಡಳಿತಾರೂಢ ಡಿಎಂಕೆ ಪಕ್ಷಗಳು ಸಾಮಾಜಿಕ ಮಾಧ್ಯಮದಲ್ಲಿ ಪುಟ್ಟ ಮಕ್ಕಳಂತೆ ಕಿತ್ತಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಬಿಜೆಪಿಯು ಡಿಎಂಕೆ ಪಕ್ಷದ ಗೆಟ್‌ಔಟ್‌ ಮೋದಿ ಅಭಿಯಾನಕ್ಕೆ ಗೆಟ್‌ಔಟ್‌ ಸ್ಟಾಲಿನ್‌ ಎನ್ನುವ ಅಭಿಯಾನ ಮಾಡಿತು. ಈ ಹ್ಯಾಷ್‌ಟ್ಯಾಗ್‌ ಜಗಳ ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳ ಕಿತ್ತಾಟದಂತಾಗಿದೆ ಎಂದು ಹೇಳಿದ ಅವರು ಅಭಿವೃದ್ಧಿ ಕುರಿತು ಗಮನ ಹರಿಸುವಂತೆ ಸಲಹೆ ನೀಡಿದ್ದಾರೆ.

ತಮಿಳಿಗ ವೆಟ್ರಿ ಕಳಗಂ ಪಕ್ಷ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ. ಆದರೆ, ಬೇರೆ ಭಾಷೆಗೋಸ್ಕರ ಸ್ವಂತ ಗೌರವವನ್ನು ಬಿಟ್ಟುಕೊಡುವುದಿಲ್ಲ. ವೈಯಕ್ತಿಕವಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ರಾಜ್ಯ ಭಾಷೆಯನ್ನು ಬಿಟ್ಟು ಬೇರೆ ಭಾಷೆಯನ್ನು ಮುಂದಿಟ್ಟುಕೊಂಡು ಅದನ್ನು ರಾಜಕೀಯವಾಗಿ ಹೇರುವುದು ಸರಿಯಲ್ಲಿ ಎಂದು ಕಿಡಿಕಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments