Webdunia - Bharat's app for daily news and videos

Install App

ನಟಿ ಕಂಗನಾ ರಣಾವತ್ ಗೆ ಬಿಜೆಪಿ ಬೆಂಬಲ? ಶಿವಸೇನೆ ಸಿಡಿಮಿಡಿ

Webdunia
ಭಾನುವಾರ, 13 ಸೆಪ್ಟಂಬರ್ 2020 (19:34 IST)
ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಶಿವಸೇನೆ ನಡುವೆ ಕದನ ತಾರಕಕ್ಕೇ ಏರಿದೆ.

ಈ ನಡುವೆ ಕಂಗನಾ ಹಾಗೂ ಮಹಾರಾಷ್ಟ್ರ ಸರಕಾರಕ್ಕೆ ಸೀಮಿತವಾಗಿದ್ದ ವಾರ್ ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ.

ಶಿವಸೇನೆ ನಾಯಕ ಸಂಜಯ್ ರಾವತ್ ಮಾತನಾಡಿದ್ದು, ಮುಂಬೈಗೆ ಅವಮಾನ ಮಾಡಿದ ಕಂಗನಾ ರಣಾವತ್ ಅವರನ್ನು ಬಿಜೆಪಿ ಬೆಂಬಲಿಸುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದರೂ ಬಿಜೆಪಿಯು ಕಂಗನಾ ರಣಾವತ್  ಅವರನ್ನು ಬೆಂಬಲಿಸುತ್ತಿರುವುದು ದುರದೃಷ್ಟಕರ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.

ಬಿಹಾರ ಚುನಾವಣೆಗಳ ಮೇಲೆ ಬಿಜೆಪಿಯವರು ಕಣ್ಣಿಟ್ಟಿದ್ದಾರೆ ಎಂದಿದ್ದಾರೆ.

ಸೇನಾ ಮುಖವಾಣಿ 'ಸಾಮನಾ'ದಲ್ಲಿ ತನ್ನ ಸಾಪ್ತಾಹಿಕ ಅಂಕಣ ರೋಖೋಕ್ ನಲ್ಲಿ, ಮುಂಬೈನ ಪ್ರಾಮುಖ್ಯತೆಯನ್ನು ಕಡಿಮೆ ಮಾಡಲು ವ್ಯವಸ್ಥಿತ ಪ್ರಯತ್ನವಿದೆ ಎಂದು ರಾವತ್ ಹೇಳಿದ್ದಾರೆ. ಮುಂಬೈ ನಗರವನ್ನು ನಿರಂತರವಾಗಿ ದೂಷಿಸುವುದು ಆ ಪಿತೂರಿಯ ಭಾಗವಾಗಿದೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಡೆನೂರು ಮನು ವಿರುದ್ಧದ ರೇಪ್‌ ಕೇಸ್‌ನಲ್ಲಿ ನಡೆ ಬದಲಾಯಿಸಿದ ಸಂತ್ರಸ್ತ ನಟಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಮೇಲಿನ ದಾಳಿಗೆ ನಟ ಪ್ರಕಾಶ್ ರಾಜ್‌ ಖಂಡನೆ, ವಿಡಿಯೋ

ಸು ಫ್ರಮ್ ಸೋ ಸಿನಿಮಾ ಕೊನೆಗೂ ಮಾಡಿತು ಆ ದಾಖಲೆ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಮುಂದಿನ ಸುದ್ದಿ
Show comments