Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹೆಲ್ತ್ ಬುಲೆಟಿನ್

ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹೆಲ್ತ್ ಬುಲೆಟಿನ್
ಮುಂಬೈ , ಸೋಮವಾರ, 27 ಜುಲೈ 2020 (20:27 IST)
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದರಿಂದಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಈ ನಡುವೆ ಅಭಿಷೇಕ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್ ಮತ್ತು ಆರಾಧ್ಯ ಬಚ್ಚನ್ ರಲ್ಲಿ ಕೊರೊನಾ ಕಾಣಿಸಿಕೊಂಡಿತ್ತು.
ಅವರೆಲ್ಲರೂ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

ನಟ ಅಮಿತಾಬ್ ಬಚ್ಚನ್ ಅವರಂತೂ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಆಗಾಗ್ಗೆ ಸುದ್ದಿ ತಲುಪಿಸುತ್ತಲೇ ಇರೋದು ಅಭಿಮಾನಿಗಳು ನಿರಾಳ ಭಾವ ಹೊಂದಲು ಕಾರಣವಾಗುತ್ತಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ್ ಸಿಂಗ್ ರಜಪೂತ್ ಸಹೋದರಿ ನೆನಪು ಮಾಡಿಕೊಂಡಿದ್ದು ಏನೇನು?