Select Your Language

Notifications

webdunia
webdunia
webdunia
webdunia

ನ್ಯಾಷನಲ್ ಫಿಲ್ಮ್ ಅವಾರ್ಡ್ ಪಡೆದ ‘ಜರ್ಸಿ’ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ ಬಾಲಿವುಡ್ ನಟ

ನ್ಯಾಷನಲ್ ಫಿಲ್ಮ್ ಅವಾರ್ಡ್ ಪಡೆದ ‘ಜರ್ಸಿ’ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿದ ಬಾಲಿವುಡ್ ನಟ
ಹೈದರಾಬಾದ್ , ಬುಧವಾರ, 24 ಮಾರ್ಚ್ 2021 (09:52 IST)
ಹೈದರಾಬಾದ್ : ಇತ್ತೀಚೆಗೆ 67ನೇ ಸಾಲಿನ ನ್ಯಾಷನಲ್ ಫಿಲ್ಮ್ ಅವಾರ್ಡ್ ಅನ್ನು ಘೋಷಿಸಲಾಗಿದೆ. ಇದರಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ಜರ್ಸಿ’ ಚಿತ್ರ ಅತ್ಯುತ್ತಮ ತೆಲುಗು ಚಿತ್ರ ಪ್ರಶಸ್ತಿ ಪಡೆದಿದೆ.

ಬಾಲಿವುಡ್ ನಟ ಶಾಹಿದ್ ಕಪೂರ್ ಅವರು ಗೌತಮ್ ಟಿನ್ನನುರಿ ಅವರೊಂದಿಗೆ ಜರ್ಸಿಯನ್ನು ಹಿಂದಿಯಲ್ಲಿ ರಿಮೇಕ್ ಮಾಡುತ್ತಿದ್ದಾರೆ.
ಹಾಗಾಗಿ ಬಾಲಿವುಡ್ ನಟ ಶಾಹಿದ್ ಕಪೂರ್ , ಇಡೀ ಜರ್ಸಿ ಚಿತ್ರತಂಡಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ. ಹಿಂದಿ ಜರ್ಸಿ ಎಲ್ಲಾ ನಿರೀಕ್ಷೆಗಳನ್ನು ಹೊತ್ತುಕೊಂಡಿದೆ. ಈಗ ಈ ರಾಷ್ಟ್ರೀಯ ಪ್ರಶಸ್ತಿ ಖಂಡಿತವಾಗಿ ಹೆಚ್ಚು ಒತ್ತಡವನ್ನು ನೀಡಲಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ರಂಗ್ ದೇ’ ಚಿತ್ರದಲ್ಲಿ ನಗ್ನ ದೃಶ್ಯದಲ್ಲಿ ನಟಿಸಿದ ನಟ