ಬಾಲಿವುಡ್ ನಟ ಗುಲ್ಶನ್ ದೇವಯ್ಯ ಫಸ್ಟ್ ಲುಕ್ ಬಿಡುಗಡೆ ಮಾಡಿದ ಕಾಂತಾರ ತಂಡ

Sampriya
ಮಂಗಳವಾರ, 19 ಆಗಸ್ಟ್ 2025 (16:29 IST)
Photo Credit X
ಬೆಂಗಳೂರು: ಕಾಂತಾರ ಚಾಪ್ಟರ್‌1 ಈ ವರ್ಷ ಬಿಡುಗಡೆಗಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದು, ಇದೀಗ ನಿರ್ಮಾಪಕರು ಸಿನಿಮಾದಲ್ಲಿ ಬಾಲಿವುಡ್ ನಟ ಗುಲ್ಶನ್ ದೇವಯ್ಯ ಅವರ ಫಸ್ಟ್ ಲುಕ್ ಅನ್ನು ಹಂಚಿಕೊಂಡಿದ್ದಾರೆ.

ನಿರ್ಮಾಪಕ ಪೋಸ್ಟರ್‌ ಅನ್ನು ಬಿಡುಗಡೆ ಮಾಡಿ, ಗುಲ್ಶನ್ ದೇವಯ್ಯ ಅವರನ್ನು ಕಾಂತಾರ ಸಿನಿಮಾದಲ್ಲಿ ಕುಲಶೇಖರ ಪಾತ್ರದಲ್ಲಿ ಪರಿಚಯಿಸುತ್ತಿದೆ ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ. 

ಚಿತ್ರದಲ್ಲಿ, ನಟ ಗುಲ್ಶನ್ ದೇವಯ್ಯ ಅವರು ಆಭರಣಗಳು ಮತ್ತು ಕಿರೀಟದಿಂದ ಅಲಂಕರಿಸಲ್ಪಟ್ಟಿದ್ದು, ಅವರ ನೋಟ ಗಮನ ಸೆಳೆಯುತ್ತಿದೆ.  ಕಾಂತಾರ ಲೋಕದಿಂದ ಒಂದು ಸ್ಥಳದ ಸಿಂಹಾಸನದ ಮೇಲೆ ಕುಳಿತಿರುವ ರಾಜನಂತೆ ಕಾಣುತ್ತಾನೆ.

ರಿಷಬ್ ಶೆಟ್ಟಿ ನಟಿ, ನಿರ್ದೇಶಿಸಿರುವ ಕಾಂತಾರ 2 ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಿತು. ಇದೀಗ ಕಾಂತಾರ 1 ಬಿಡುಗಡೆಗೆ ಸಜ್ಜಾಗಿದ್ದು, ಇದೀಗ ಸಿನಿಮಾ ತಂಡ ಒಬ್ಬೊಬ್ಬರ ಪಾತ್ರ ಪರಿಚಯವನ್ನು ಮಾಡುತ್ತಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments