Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟ ರಣಬೀರ್ ಕಪೂರ್ – ಆಲಿಯಾ ಭಟ್ ರೋಮ್ಯಾನ್ಸ್

ಬಾಲಿವುಡ್ ನಟ ರಣಬೀರ್ ಕಪೂರ್ – ಆಲಿಯಾ ಭಟ್ ರೋಮ್ಯಾನ್ಸ್
ಮುಂಬೈ , ಶುಕ್ರವಾರ, 11 ಸೆಪ್ಟಂಬರ್ 2020 (17:34 IST)
ಬಾಲಿವುಡ್ ನಟ ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ರೋಮ್ಯಾನ್ಸ್ ಶುರುವಿಟ್ಟುಕೊಂಡಿದ್ದಾರೆ.

ಹೌದು ನೀವು ಓದುತ್ತಿರುವ ಸುದ್ದಿ ನಿಜವಾದರೂ ಇವರು ರೋಮ್ಯಾನ್ಸ್ ಮಾಡುತ್ತಿರುವುದು ಕೇವಲ ಸಿನಿಮಾದಲ್ಲಿ ಮಾತ್ರ.

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಜೊತೆಯಾಗಿ ನಟಿಸುತ್ತಿರುವ ಸಿನಿಮಾ ಬ್ರಹ್ಮಾಸ್ತ್ರ ಶೂಟಿಂಗ್ ಮತ್ತೆ ಆರಂಭಿಸಲಾಗಿದೆ.
webdunia

ಐದಾರು ತಿಂಗಳ ಲಾಕ್ ಡೌನ್ ಬಳಿಕ ಚಿತ್ರದ ಚಿತ್ರೀಕರಣ ಶುರುವಾಗಿದ್ದು, ಅಂತಿಮ ಹಂತದ ಚಿತ್ರೀಕರಣದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸೇರ್ಪಡೆಗೊಂಡಿದ್ದಾರೆ.

ಬ್ರಹ್ಮಾಸ್ತ್ರ ಚಿತ್ರದಲ್ಲಿ ರಣಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಡಿಂಪಲ್ ಕಪಾಡಿಯಾ, ನಾಗಾರ್ಜುನ ಅಕ್ಕಿನೇನಿ ಮತ್ತು ಮೌನಿ ರಾಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸುಶಾಂತ ಸಿಂಗ್ ಪ್ರಕರಣ : ನಟಿ ರಿಯಾ ಚಕ್ರವರ್ತಿ ವಿರುದ್ಧ ಹೊಸ ಕೇಸ್