Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟ ವಿವೇಕ್ ಒಬೇರಾಯ್ ಡ್ರಗ್ಸ್ ಮಾಫಿಯಾದಲ್ಲಿ?

ಬಾಲಿವುಡ್ ನಟ ವಿವೇಕ್ ಒಬೇರಾಯ್ ಡ್ರಗ್ಸ್ ಮಾಫಿಯಾದಲ್ಲಿ?
ಬೆಂಗಳೂರು , ಶನಿವಾರ, 5 ಸೆಪ್ಟಂಬರ್ 2020 (21:23 IST)
ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಂಡಿರುವ ಡ್ರಗ್ಸ್ ಮಾಫಿಯಾ ಜಾಲ ಇದೀಗ ಬಾಲಿವುಡ್ ಗೂ ಹರಡಿಕೊಂಡಿದೆ ಎನ್ನಲಾಗುತ್ತಿದೆ.

ಏತನ್ಮಧ್ಯೆ, ಮಾಜಿ ಸಚಿವ ಜೀವರಾಜ್ ಆಳ್ವ ಅವರ ಅಳಿಯ ಹಾಗೂ ಬಾಲಿವುಡ್ ನಟ ವಿವೇಕ್ ಒಬೇರಾಯ್ ಹೆಸರೂ ಕೇಳಿಬರುತ್ತಿದೆ.

ಡ್ರಗ್ಸ್ ಜಾಲದಲ್ಲಿ ಈಗಾಗಲೇ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಹೆಸರು ಕೇಳಿಬಂದಿದ್ದು, ಆರೋಪಿಗಳ ಪಟ್ಟಿಯಲ್ಲಿದ್ದಾನೆ.

ನಟ ವಿವೇಕ್ ಒಬೇರಾಯ್ ಶ್ರೀಲಂಕಾದಲ್ಲಿ ನಡೆದ ಪಾರ್ಟಿಯೊಂದರಲ್ಲಿ ನಟಿ ಸಂಜನಾ ಜೊತೆಗೆ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ವರೆಗೆ ಡ್ರಗ್ಸ್ ಮಾಫಿಯಾ ಲಿಂಕ್?