Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೇಬಿ ಬಂಪ್ ಫೋಟೋ ವೈರಲ್

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬೇಬಿ ಬಂಪ್ ಫೋಟೋ ವೈರಲ್
ನವದೆಹಲಿ , ಭಾನುವಾರ, 13 ಸೆಪ್ಟಂಬರ್ 2020 (22:36 IST)
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತನ್ನ ಮಗುವಿನ ಬಂಪ್ ಫೋಟೊ ಶೇರ್ ಮಾಡಿಕೊಂಡಿದ್ದಾರೆ.

ಬೇಬಿ ಬಂಪ್ ಫೋಟೋ ಶೇರ್ ಮಾಡಿ 'ಏನೂ ಹೆಚ್ಚು ನೈಜ ಮತ್ತು ವಿನಮ್ರವಲ್ಲ' ಎಂದು ಬರೆದುಕೊಂಡಿದ್ದಾರೆ.

ಅನುಷ್ಕಾ ಶರ್ಮಾ ದುಬೈನಿಂದ ತನ್ನ ಮಗುವಿನ ಬಂಪ್ ಚಿತ್ರವನ್ನು ಬಹಳ ಭಾವನಾತ್ಮಕ ಸಂದೇಶದೊಂದಿಗೆ ಹಂಚಿಕೊಂಡಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರಿಗೆ ಅಭಿಮಾನಿಗಳು ಶುಭ ಹಾರೈಕೆ ಮಾಡುತ್ತಿದ್ದಾರೆ.
(ಚಿತ್ರ ಕೃಪೆ: ಇನ್ಸ್ಟಾಗ್ರಾಂ)


Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ಸ್ ಮಾಫಿಯಾ : ನಟಿಯರಾದ ರಿಯಾ, ಸಾರಾ, ರಕುಲ್ ಫೋಟೋ ವೈರಲ್