ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಶೀಘ್ರದಲ್ಲಿಯೇ ಶ್ರೀಲಂಕಾಕ್ಕೆ ಹಾರಲಿದ್ದಾರೆ.
ತಮ್ಮ ಮುಂದಿನ ಚಲನಚಿತ್ರದ ಚಿತ್ರೀಕರಣಕ್ಕಾಗಿ ಶ್ರೀಲಂಕಾಕ್ಕೆ ನಟಿ ದೀಪಿಕಾ ಪಡುಕೋಣೆ ತೆರಳುತ್ತಿದ್ದಾರೆ.
ನಿರ್ದೇಶಕ ಶಕುನ್ ಭಾತ್ರಾ ಅವರ ಹೊಸ ಚಿತ್ರದಲ್ಲಿ ದೀಪಿಕಾ ನಟಿಸುತ್ತಿದ್ದಾರೆ.
ಎಲ್ಲವೂ ಚಿತ್ರತಂಡ ಅಂದುಕೊಂಡಂತೆ ಆದರೆ ಅಕ್ಟೋಬರ್ ನಲ್ಲಿ ಚಿತ್ರೀಕರಣ ಶುರುವಾಗಲಿದೆ.
ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!