Select Your Language

Notifications

webdunia
webdunia
webdunia
webdunia

#Metoo ಆರೋಪ : ಮಹಾರಾಷ್ಟ್ರ ರಾಜ್ಯಪಾಲರ ಭೇಟಿಗೆ ಮುಂದಾದ ಬಾಲಿವುಡ್ ನಟಿ

#Metoo ಆರೋಪ : ಮಹಾರಾಷ್ಟ್ರ ರಾಜ್ಯಪಾಲರ ಭೇಟಿಗೆ ಮುಂದಾದ ಬಾಲಿವುಡ್ ನಟಿ
ಮುಂಬೈ , ಸೋಮವಾರ, 28 ಸೆಪ್ಟಂಬರ್ 2020 (21:22 IST)
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿ ಮಾಡುವುದಕ್ಕೆ ಮತ್ತೊಬ್ಬ ಬಾಲಿವುಡ್ ನಟಿ ಮುಂದಾಗಿದ್ದಾರೆ.

ನಟಿ ಪಾಯಲ್ ಘೋಷ್ ಅವರು ತಮ್ಮ ಮೇಲೆ ನಿರ್ಮಾಪಕ ಅನುರಾಗ್ ಕಶ್ಯಪ್ ನಡೆಸಿರುವ ದೌರ್ಜನ್ಯದ ವಿರುದ್ಧ ಈಗಾಗಲೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದೀಗ ರಾಜ್ಯಪಾಲರ ಭೇಟಿಗೆ ಮುಂದಾಗಿದ್ದು,  ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ನೀಡಿರುವ ಪ್ರಕರಣದ ವಿವರಗಳನ್ನು ಚರ್ಚಿಸಲಿದ್ದಾರೆ.

ನಟಿ ಪಾಯಲ್ ಘೋಷ್ ಅವರು, ‘ನಾನು ನಾಳೆ @maha_governor ಶ್ರೀ @BSKoshyari ಅವರನ್ನು ಭೇಟಿಯಾಗುತ್ತೇನೆ ಮತ್ತು ಪರಿಸ್ಥಿತಿ ಮತ್ತು ಮುಂದಿನ ಹಂತಗಳ ಬಗ್ಗೆ ಚರ್ಚಿಸುತ್ತೇನೆ. ಬೆಂಬಲಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ಜೈ ಹಿಂದ್. ’ ಎಂದು ಟ್ವಿಟ್ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ನಟ ರಣಬೀರ್ ಕಪೂರ್ ಬರ್ತ್ ಡೇ : ಸ್ಪೇಷಲ್ ವಿಶ್ ಮಾಡಿದ್ದು ಯಾರು?