Webdunia - Bharat's app for daily news and videos

Install App

ಬಾಲಿವುಡ್ ನಟಿ ಕಾಜೋಲ್ – ನಟ ಅಜಯ್ ದೇವಗನ್ ಬಿಟ್ಟು ಹೋಗಿದ್ದೆಲ್ಲಿ?

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:17 IST)
ಬಾಲಿವುಡ್ ನಟ ಅಜಯ್ ದೇವಗನ್ ರನ್ನು ಬಿಟ್ಟು ನಟಿ ಕಾಜೋಲ್ ವಿದೇಶದಲ್ಲಿದ್ದಾರೆ.

ನಟ ಅಜಯ್ ದೇವ್‌ಗನ್ ಮತ್ತು ಕಾಜೋಲ್ ಅವರ ಪುತ್ರಿ ನೈಸಾ ಸಿಂಗಾಪುರದಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ.

ಕೊರೊನಾದ ಲಾಕ್ ಡೌನ್ ನಿಂದ ಮುಚ್ಚಿದ್ದ  ಸಿಂಗಾಪುರದಲ್ಲಿನ ಶಾಲೆಗಳು ಮತ್ತು ಕಾಲೇಜುಗಳು ಮತ್ತೆ ಶುರುವಾಗಿವೆ.

ಹೀಗಾಗಿ ಕಾಜೋಲ್ ಮತ್ತು ನೈಸಾ ಸಿಂಗಪುರಕ್ಕೆ ಹಾರಿದ್ದು, ಕೆಲವು ತಿಂಗಳವರೆಗೆ ನೈಸಾ ಜೊತೆಗೆ ನಟಿ ಕಾಜೋಲ್ ಸಿಂಗಾಪುರದಲ್ಲೇ ಇರಲಿದ್ದಾರೆ.



ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments