Webdunia - Bharat's app for daily news and videos

Install App

‘ಎಸ್ ಎಸ್ ಎಂಬಿ 28’ ಚಿತ್ರದಲ್ಲಿ ಮಹೇಶ್ ಬಾಬು ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಬಾಲಿವುಡ್ ನಟಿ

Webdunia
ಮಂಗಳವಾರ, 4 ಮೇ 2021 (08:43 IST)
ಹೈದರಾಬಾದ್ : ಬಾಲಿವುಡ್ ನಟಿ ದಿಶಾ ಪಟಾನಿ ಅವರು ವರುಣ್ ತೇಜ್ ಅವರ ‘ಲೋಫರ್ ಕೋ’ ಚಿತ್ರದ ಮೂಲಕ ಟಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ ದಿಶಾ ಪಟಾನಿ  ತೆಲುಗು ಚಿತ್ರರಂಗಕ್ಕೆ ‘ಎಸ್ ಎಸ್ ಎಂಬಿ 28’ ಚಿತ್ರದೊಂದಿಗೆ ಪುನರಾಗಮನ ಮಾಡಲು ಸಜ್ಜಾಗಿದ್ದು ಸೂಪರ್ ಸ್ಟಾರ್ ಮಹೇಶ್ ಬಾಬು ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ  ತ್ರಿವಿಕ್ರಮ್ ಹಾಗೂ ಮಹೇಶ್ ಬಾಬು ಅವರು ‘ಎಸ್ ಎಸ್ ಎಂಬಿ 28’ದ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಇದನ್ನು ಹಾರಿಕಾ ಮತ್ತು ಹಸೈನ್ ಕ್ರಿಯೇಷನ್ಸ್ ನಿರ್ಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments