ಮದುವೆಗೆ ಮೊದಲೇ ಲೈಂಗಿಕ ಕ್ರಿಯೆ – ನೋ ಪ್ರಾಬ್ಲಮ್ ಎಂದ ಬಾಲಿವುಡ್ ನಟಿ

Webdunia
ಶುಕ್ರವಾರ, 14 ಫೆಬ್ರವರಿ 2020 (11:05 IST)

ಬಾಲಿವುಡ್ ನಟಿಯೊಬ್ಬಳು ಮದುವೆಗೆ ಮೊದಲೇ ಲೈಂಗಿಕ ಕ್ರಿಯೆ ಬಗ್ಗೆ ನೀಡಿರೋ ಹೇಳಿಕೆ ವೈರಲ್ ಆಗ್ತಿದೆ.
 

ಬಾಲಿವುಡ್ ಹಾಟ್ ನಟಿ ಕಿಯಾರಾ ಅಡ್ವಾನಿ ಅವರು ಮದುವೆ ಆಗೋದಕ್ಕಿಂತ ಮೊದಲೇ ಲೈಂಗಿಕ ಕ್ರಿಯೆ ನಡೆಸಿದರೆ ಅದ್ರಲ್ಲಿ ಅಂಥ ತಪ್ಪೇನಿಲ್ಲ ಅಂತ ಹೇಳಿಕೊಂಡಿದ್ದಾರೆ.

ಕೊನೆಯವರೆಗೂ ಸಂಬಂಧ ಬೆಳೆಸಿದವನ ಜೊತೆಗೆ ಮದುವೆಯಾಗಿ ಇರ್ತೀನಿ ಅನ್ನೋ ನಂಬಿಕೆ ಇದ್ರೆ ಸಂಭೋಗ ನಡೆಸಿದ್ರೆ ಓಕೆ ಅಂತ ತಿಳಿಸಿದ್ದಾರೆ.

 

ನಟ ಸಿದ್ದಾರ್ಥ ಮಲ್ಹೋತ್ರಾ ಜೊತೆಗೆ ಕಿರಾಯಾ ಲವ್ವಿ ಡವ್ವಿ ನಡೆಸುತ್ತಿದ್ದಾರೆಂಬ ಸುದ್ದಿಗೆ ಪ್ರತಿಕ್ರಿಯಿಸಿರೋ ನಟಿ, ಯಾರನ್ನೂ ನಾನು ಪ್ರೀತಿ ಮಾಡ್ತಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಲಾರ್ಡ್ ಸಿನಿಮಾ ವೀಕ್ಷಿಸುತ್ತೇನೆ ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಹಿಂದಿನ ದಿನ ಪಾಲಾಶ್ ಬೇರೊಬ್ಬಳೊಂದಿಗೆ ಸಿಕ್ಕಿಬಿದ್ದಿದ್ದ: ವಿದ್ಯಾನ್ ಮಾನೆ ಆರೋಪಕ್ಕೆ ಪಾಲಾಶ್ ತಿರುಗೇಟು

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಮುಂದಿನ ಸುದ್ದಿ