Webdunia - Bharat's app for daily news and videos

Install App

ಡ್ರಗ್ ಕೇಸ್ ನಲ್ಲಿ ನಟಿ ರಿಯಾ ಚಕ್ರವರ್ತಿ ಮಾಸ್ಟರ್ ಮೈಂಡ್ ಎಂದ ಬಾಲಿವುಡ್ ನಟಿ

Webdunia
ಭಾನುವಾರ, 30 ಆಗಸ್ಟ್ 2020 (11:43 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸ್ ನಲ್ಲಿ ನಟನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುತ್ತಿರುವ 'ಕ್ವೀನ್' ನಟಿ ಕಂಗನಾ ರಣಾವತ್, ಹೊಸ ಡ್ರಗ್ಸ್ ವಿಷಯದ ಬಗ್ಗೆ ಬಹಿರಂಗಪಡಿಸಿದ್ದಾರೆ.

ರಿಯಾ ಚಕ್ರವರ್ತಿಯನ್ನು ಮಾಸ್ಟರ್ ಮೈಂಡ್ ಎಂದು ಕರೆದಿರುವ ನಟಿ ಕಂಗನಾ, ಸುಶಾಂತ್ ಸಾವಿನ ಹಿಂದಿನ ನಿಜವಾದ ಮಾಸ್ಟರ್ ಮೈಂಡ್ ಅನ್ನು ಹಿಡಿಯುವ ಕಾಲ ಸನ್ನಿಹಿತವಾಗಿದೆ ಎಂದಿದ್ದಾರೆ.

ಸುಶಾಂತ್ ಆತ್ಮಹತ್ಯೆಗೆ ಖಿನ್ನತೆ ಕಾರಣ ಎಂಬುದನ್ನು ತಾನು ನಂಬುವುದಿಲ್ಲ ಎಂದು ಕಂಗನಾ ರಣಾವತ್ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments