ಇದೇ ಕಾರಣಕ್ಕೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಪ್ರತ್ಯೇಕ ಜೈಲಿಗೆ ಶಿಫ್ಟ್

Webdunia
ಗುರುವಾರ, 10 ಸೆಪ್ಟಂಬರ್ 2020 (10:49 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ಹಾಗೂ ಡ್ರಗ್ಸ್ ಕೇಸ್ ನಲ್ಲಿ ಆರೋಪಿಯಾಗಿರುವ ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ನಡುವೆ ನಡಿ ರಿಯಾ ಚಕ್ರವರ್ತಿಯನ್ನು ಭದ್ರತಾ ಸಮಸ್ಯೆಗಳಿಂದಾಗಿ ಪ್ರತ್ಯೇಕ ಜೈಲು ಕೋಣೆಗೆ ಶಿಫ್ಟ್ ಮಾಡಲಾಗಿದೆ.

ಬೈಕುಲ್ಲಾ ಮಹಿಳಾ ಜೈಲಿಗೆ ಕರೆದೊಯ್ಯಲ್ಪಟ್ಟ ರಿ ಚಕ್ರವರ್ತಿಯನ್ನು ಭದ್ರತಾ ಕಾರಣಗಳಿಗಾಗಿ ಪ್ರತ್ಯೇಕ ಸೆಲ್ ಗೆ ಸ್ಥಳಾಂತರಿಸಲಾಗಿದೆ.

ಮಾದಕವಸ್ತು ನಿಯಂತ್ರಣ ಬ್ಯೂರೋ ದಿಂದ ಡ್ರಗ್ಸ್ ಸೇವನೆ / ಮಾರಾಟ / ಖರೀದಿ ಪ್ರಕರಣದಲ್ಲಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು. ಬಂಧನ ನಡೆಯುವ ಮೊದಲು ನಟಿಯನ್ನು ಎನ್‌ಸಿಬಿ ಅಧಿಕಾರಿಗಳು ಸುಮಾರು ಮೂರು ದಿನಗಳ ಕಾಲ ವಿಚಾರಣೆ ನಡೆಸಿದ್ದರು.

ರಿಯಾ ಸಹೋದರ ಶೋಯಿಕ್ ಚಕ್ರವರ್ತಿಯನ್ನು ಬಂಧಿಸಲಾಗಿದೆ. ರಿಯಾ ಮತ್ತು ಶೋಯಿಕ್ ಜೊತೆಗೆ, ಸ್ಯಾಮ್ಯುಯೆಲ್ ಮಿರಾಂಡಾ, ದೀಪೇಶ್ ಸಾವಂತ್, ಜೈದ್ ವಿಲಾತ್ರಾ ಮತ್ತು ಅಬ್ದುಲ್ ಬಸಿತ್ ಪರಿಹಾರ್ ಕೂಡ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments