Webdunia - Bharat's app for daily news and videos

Install App

ಬಾಲಿವುಡ್ ನಟಿಯ ತಾಯಿ ಆತ್ಮಹತ್ಯೆಗೆ ಯತ್ನ?

Webdunia
ಗುರುವಾರ, 8 ಅಕ್ಟೋಬರ್ 2020 (23:04 IST)
ಬಾಲಿವುಡ್ ನಟನ ಗೆಳತಿಯ ತಾಯಿಯೊಬ್ಬರು ಆತ್ಮಹತ್ಯೆ ಯೋಚನೆ ಮಾಡಿರುವ ವಿಷಯವನ್ನು ಅವರೇ ಬಹಿರಂಗಪಡಿಸಿದ್ದಾರೆ.

ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಗೆಳತಿ, ನಟಿ ರಿಯಾ ಚಕ್ರವರ್ತಿಯ ತಾಯಿ ಸಂಧ್ಯಾ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಒಂದೊಮ್ಮೆ ಬಂದಿದ್ದರು ಎಂದು ಹೇಳಿಕೊಂಡಿದ್ದಾರೆ.

ತಮ್ಮ ಮಗಳು ರಿಯಾ ಚಕ್ರವರ್ತಿಯ ಜೈಲಿನ ಬಾರ್‌ಗಳ ಹಿಂದೆ ನೋಡಿ ತನ್ನ ಜೀವನವನ್ನು ಕೊನೆಗೊಳಿಸುವ ಬಗ್ಗೆ ಯೋಚಿಸಿದ್ದಾಗಿ ತಿಳಿಸಿದ್ದಾರೆ.

ಎನ್ ಸಿ ಬಿ ಯಿಂದ ಬಂಧನಕ್ಕೆ ಒಳಗಾದ ಬಳಿಕ ರಿಯಾ ಜೈಲು ಸೇರಿದ್ದಳು. ಜೈಲಿನಲ್ಲಿದ್ದ ರಿಯಾಳ ಸ್ಥಿತಿ ಕಂಡು ಅಪಾರ ನೋವು ಪಟ್ಟಿದ್ದಾಗಿ ನಟಿಯ ತಾಯಿ ಹೇಳಿದ್ದಾರೆ. ನಟಿ ರಿಯಾ ಬಾಂಬೈ ಹೈಕೋರ್ಟ್ ನಿಂದ ಜಾಮೀನು ಪಡೆದು ಹೊರಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಿಎಸ್ ಟಿ ದರ ಕಡಿತವಾದ್ರೂ ಕನ್ನಡ ಸಿನಿಮಾ ವೀಕ್ಷಕರಿಗೆ ಲಾಭವಿಲ್ಲ

ನಾನು ಸ್ವಲ್ಪ ಸ್ಲೋ ಎನಿಸಬಹುದು ಆದ್ರೆ.. ರಕ್ಷಿತ್ ಶೆಟ್ಟಿ ಹೇಳಿದ ಮಾತು ನೋಡಿ video

₹69ಕೋಟಿ ವಂಚನೆ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ ಮಾಲೀಕತ್ವದ ರೆಸ್ಟೋರೆಂಟ್‌ ಇದೇನಾಯಿತು

ಹ್ರಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ ಹೃದಯವಂತಿಕೆಗೆ ಮನಸೋತ ಪವನ್ ಕಲ್ಯಾಣ್

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

ಮುಂದಿನ ಸುದ್ದಿ
Show comments