ಬಾಲಿವುಡ್ - ಡ್ರಗ್ ಲಿಂಕ್ : ನಟಿ ಕಂಗನಾ ರಣಾವತ್ ಹೊಸ ಬಾಂಬ್

Webdunia
ಭಾನುವಾರ, 30 ಆಗಸ್ಟ್ 2020 (19:47 IST)
ಬಾಲಿವುಡ್ ನಲ್ಲಿ ಡ್ರಗ್ ಬಳಕೆಯಾಗುತ್ತಿರುವ ಬಗ್ಗೆ ನಟಿ ಕಂಗನಾ ರಣಾವತ್ ಮತ್ತೊಮ್ಮೆ ಬಹಿರಂಗಪಡಿಸಿದ್ದಾರೆ.

ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ಕಂಗನಾ, ಶೂಟಿಂಗ್ ಸೆಟ್ ಗಳಲ್ಲಿ ತನ್ನ ಸಹನಟರೊಬ್ಬರು ಬಹಿರಂಗವಾಗಿ ಡ್ರಗ್ ಸೇವಿಸುವುದನ್ನು ನೋಡಿದ್ದಾಗಿ ತಿಳಿಸಿದ್ದಾರೆ.

ಆ ಸಮಯದಲ್ಲಿ ವಿದೇಶಿಯರಾಗಿದ್ದಅವರ ಗೆಳತಿ ಜೊತೆ ಪ್ರತಿ ರಾತ್ರಿ ಪಾರ್ಟಿ ಮಾಡುತ್ತಿದ್ದರು. ಡ್ರಗ್ ಅಲ್ಲಿ ನೀರಿನಂತೆ ಹರಿಯುತ್ತಿತ್ತು. ಎಲ್ ಎಸ್ ಡಿ, ಕೋಕೆನ್ ಹಾಗೂ ಇತರ ಟ್ಯಾಬ್ಲೆಟ್ ಗಳನ್ನು ಹಗಲಿನಲ್ಲಿಯೂ ಸೇವಿಸುತ್ತಾರೆ ಎಂದು ಬಹಿರಂಗಪಡಿಸಿದ್ದಾರೆ.

ಅತೀಯಾದ ಮಾದಕ ವಸ್ತು ಸೇವನೆಯಿಂದ ನಟನನ್ನು ಕೋಕಿಲಾ ಬೆನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಆದರೆ ಆಸ್ಪತ್ರೆ ಈ ವಿಷಯವನ್ನು ಬಹಿರಂಗಪಡಿಸಿಲ್ಲ ಎಂದು ನಟಿ ಕಂಗನಾ ರಣಾವತ್ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ