Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ಲವ್‌ಬರ್ಡ್ಸ್‌ ಅದಿತಿ-ಸಿದ್ಧಾರ್ಥ್

Sampriya
ಸೋಮವಾರ, 16 ಸೆಪ್ಟಂಬರ್ 2024 (15:03 IST)
Photo Courtesy X
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ನಟಿ ಅದಿತಿ ರಾವ್ ಹೈದರಿ ಮತ್ತು ಸಿದ್ಧಾರ್ಥ್ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ವನಪರ್ತಿಯಲ್ಲಿರುವ 400 ವರ್ಷಗಳಷ್ಟು ಹಳೆಯದಾದ ದೇವಾಲಯದಲ್ಲಿ ಆಪ್ತ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹದ ಪ್ರತಿಜ್ಞೆ ವಿನಿಮಯ ಮಾಡಿಕೊಂಡರು.

ಸದ್ಯ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮದುವೆಯಲ್ಲಿ ವಧು ಅದಿತಿ ಅವರು ಗೋಲ್ಡನ್ ಸೀರೆಯಲ್ಲಿ ಮಿಂಚಿದರೆ, ವರ ಸಿದ್ಧಾರ್ಥ್ ಬಿಳಿ ಕುರ್ತಾ ಧರಿಸಿದ್ದರು.


ಅದಿತಿ ಮತ್ತು ಸಿದ್ಧಾರ್ಥ್ ಈ ವರ್ಷದ ಮಾರ್ಚ್‌ನಲ್ಲಿ ತಮ್ಮ ನಿಶ್ಚಿತಾರ್ಥವನ್ನು ಹೃತ್ಪೂರ್ವಕವಾಗಿ ಇನ್‌ಸ್ಟಾಗ್ರಾಂ ಪೋಸ್ಟ್‌ನೊಂದಿಗೆ ಅಧಿಕೃತವಾಗಿ ಘೋಷಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments