Webdunia - Bharat's app for daily news and videos

Install App

ಮೀ ಟೂ ಆರೋಪದಲ್ಲಿ ಬಾಲಿವುಡ್ ನಿರ್ಮಾಪಕ ; ಮೊದಲ ಪತ್ನಿ ಹೇಳೋದೇನು?

Webdunia
ಭಾನುವಾರ, 20 ಸೆಪ್ಟಂಬರ್ 2020 (19:18 IST)
ಬಾಲಿವುಡ್ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ನಟಿ ಪಾಯಲ್ ಘೋಷ್ ಕಿರುಕುಳದ ಆರೋಪ ಮಾಡಿದ್ದಾರೆ.

ಈ ನಡುವೆ ಅನುರಾಗ್ ಕಶ್ಯಪ್ ರ ಮೊದಲ ಪತ್ನಿ ಆರತಿ ಬಜಾಜ್ ಅವರು ಅನುರಾಗ್ ವಿರುದ್ಧದ #MeToo ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.

ನಟಿ ಪಾಯಲ್ ಘೋಷ್ ಮಾಡಿರುವ ಆರೋಪವು ನಾನು ಇಲ್ಲಿಯವರೆಗೆ ನೋಡಿದ ಅಗ್ಗದ ಸ್ಟಂಟ್ ಎಂದು ವ್ಯಂಗ್ಯವಾಡಿದ್ದಾರೆ.


ನಟಿ ಪಾಯಲ್ ಘೋಷ್ ಅನುರಾಗ್ ಕಶ್ಯಪ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ, ಅವರ ಮೊದಲ ಪತ್ನಿ ಆರತಿ ಬಜಾಜ್ ಚಿತ್ರ ನಿರ್ಮಾಪಕರಿಗೆ ಬೆಂಬಲವಾಗಿ ಹೊರಬಂದಿದ್ದಾರೆ.
ಆರತಿ ತನ್ನ ಮಾಜಿ ಪತಿಗೆ ಬೆಂಬಲ ವ್ಯಕ್ತಪಡಿಸಿ ಪೋಸ್ಟ್ ಬರೆದಿದ್ದಾರೆ. ಕಶ್ಯಪ್ ರನ್ನು “ರಾಕ್‌ಸ್ಟಾರ್” ಎಂದು ಕರೆದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ