Webdunia - Bharat's app for daily news and videos

Install App

ಡ್ರಗ್ ಲಿಂಕ್ ಗೆ ಬೆದರಿದ ಬಾಲಿವುಡ್ ನಿರ್ಮಾಪಕ : ಡ್ರಗ್ ಅಂದ್ರೆ ಗೊತ್ತಿಲ್ಲ ಎಂದ

Webdunia
ಶನಿವಾರ, 26 ಸೆಪ್ಟಂಬರ್ 2020 (10:41 IST)
ಬಾಲಿವುಡ್ ನಲ್ಲಿ ಡ್ರಗ್ ಲಿಂಕ್ ಸಖತ್ ಸದ್ದು ಮಾಡುತ್ತಿದ್ದು, ಘಟಾನುಘಟಿ ನಾಯಕರು, ನಟಿಯರ ಸುತ್ತ ಮಾಫಿಯಾ ಬೆಳೆದುಕೊಂಡಿದೆ.

ಈ ನಡುವೆ ನಿರ್ಮಾಪಕ ಕರಣ್ ಜೋಹರ್ ನಡೆಸಿದ್ದಾರೆ ಎನ್ನಲಾದ ಡ್ರಗ್ಸ್ ಪಾರ್ಟಿಯ ವಿಡಿಯೋ ಸದ್ದು ಮಾಡಿತ್ತು. ಈ ಕುರಿತು ದೂರುಗಳೂ ದಾಖಲಾಗಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ನಿರ್ಮಾಪಕ ಕರಣ್ ಜೋಹರ್, ನಾನು ನಾರ್ಕೋಟಿಕ್ಸ್ ಅನ್ನು ಸೇವಿಸುವುದಿಲ್ಲ. ಡ್ರಗ್ಸ್ ಎಂದರೆ ನನಗೆ ಗೊತ್ತೇ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಬಾಲಿವುಡ್‌ನೊಂದಿಗಿನ ಡ್ರಗ್ ಲಿಂಕ್ ಪ್ರಕರಣವನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ತನಿಖೆ ನಡೆಸುತ್ತಿದೆ. ಕಳೆದ ವರ್ಷ ಕರಣ್ ಜೋಹರ್ ನಿವಾಸದಲ್ಲಿ ನಡೆದ ಪಾರ್ಟಿಯಲ್ಲಿ ದೀಪಿಕಾ ಪಡುಕೋಣೆ, ವಿಕ್ಕಿ ಕೌಶಲ್, ರಣಬೀರ್ ಕಪೂರ್, ಶಾಹಿದ್ ಕಪೂರ್, ವರುಣ್ ಧವನ್, ಮಲೈಕಾ ಅರೋರಾ, ಜೋಯಾ ಅಖ್ತರ್, ಅರ್ಜುನ್ ಕಪೂರ್ ಮತ್ತು ಇತರರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments