ಬಾಲಿವುಡ್, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳಿಗೆ ಈಗ ಶುರುವಾಗಿದೆ ಮುದುಕರಂತೆ ಕಾಣುವ ಚಾಳಿ!

Webdunia
ಗುರುವಾರ, 18 ಜುಲೈ 2019 (09:50 IST)
ಬೆಂಗಳೂರು: ಇತ್ತೀಚೆಗಷ್ಟೇ ಬಾಟಲ್ ಕ್ಯಾಪ್ ಚಾಲೆಂಜ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು. ಹಲವು ಬಾಲಿವುಡ್, ಸ್ಯಾಂಡಲ್ ವುಡ್ ನಟರು ಈ ಚಾಲೆಂಜ್ ನಲ್ಲಿ ಭಾಗವಹಿಸಿದ್ದರು.


ಈಗ ಮತ್ತೊಂದು ಸೋಷಿಯಲ್ ಮೀಡಿಯಾ ಅಭಿಯಾನ ಶುರುವಾಗಿದ್ದು, ಇದರಲ್ಲಿ ಸೆಲೆಬ್ರಿಟಿಗಳು ಫೇಸ್ ಚೇಂಜ್ ಆಪ್ ಮೂಲಕ ತಮ್ಮನ್ನು ವಯಸ್ಸಾದ ಮೇಲೆ ಹೇಗೆ ಕಾಣಬಹುದು ಎಂದು ಚಿತ್ರಿಸಿಕೊಂಡು ಫೋಟೋ ಅಪ್ ಲೋಡ್ ಮಾಡುತ್ತಿದ್ದಾರೆ.

ಬಾಲಿವುಡ್ ನಟ  ಅರ್ಜುನ್ ಕಪೂರ್, ದೀಪಿಕಾ ಪಡುಕೋಣೆ ವಯಸ್ಸಾದ ಮೇಲೆ ಯಾವ ರೀತಿ ಕಾಣಬಹುದು ಎಂಬ ಫೋಟೋಗಳು ಈಗಾಗಲೇ ವೈರಲ್ ಆಗಿದೆ. ಇದೀಗ ಇದು ನಮ್ಮ ಸ್ಯಾಂಡಲ್ ವುಡ್ ಗೂ ಕಾಲಿಟ್ಟಿದ್ದು, ನಟ ವಿಜಯ್ ಸೂರ್ಯ ತಮ್ಮನ್ನು ತಾವು ವಯಸ್ಸಾದ ಮೇಲೆ ಹೇಗೆ ಕಾಣಬಹುದು ಎಂಬ ಫೋಟೋ ಹಾಕಿಕೊಂಡು ನೀವೂ ಈ ಚಾಲೆಂಜ್ ಸ್ವೀಕರಿಸಬಹುದು ಎಂದು ಆಹ್ವಾನವಿತ್ತಿದ್ದಾರೆ. ಸದ್ಯದಲ್ಲೇ ಇತರ ಸ್ಯಾಂಡಲ್ ವುಡ್ ನಟರೂ ಈ ಚಾಲೆಂಜ್  ಸ್ವೀಕರಿಸುವುದು ಪಕ್ಕಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ಮುಂದಿನ ಸುದ್ದಿ
Show comments