Webdunia - Bharat's app for daily news and videos

Install App

ಬಾಲಿವುಡ್ ಗಾಯಕಿ ನೇಹಾ ಕಕ್ಕರ್ ಮದುವೆ ಫಿಕ್ಸ್

Webdunia
ಸೋಮವಾರ, 5 ಅಕ್ಟೋಬರ್ 2020 (16:34 IST)
ಬಾಲಿವುಡ್ ನ ಖ್ಯಾತ ಸಿಂಗರ್ ನೇಹಾ ಕಕ್ಕರ್ ಮದುವೆಯಾಗೋದು ಫಿಕ್ಸ್ ಆಗಿದೆ.

 ಮುಜ್ಸೆ ಶಾದಿ ಕರೋಗೆ ಸ್ಪರ್ಧಿ ಆಗಿದ್ದ ರೋಹನ್‌ ಪ್ರೀತ್ ಸಿಂಗ್‌ ಜೊತೆ ನೇಹಾ ಕಕ್ಕರ್ ಮದುವೆಯಾಗಲಿದ್ದಾರೆ ಎನ್ನೋ ಸುದ್ದಿ ವೈರಲ್ ಆಗಿದೆ.

ಇವರಿಬ್ಬರು ಕೆಲವು ತಿಂಗಳ ಹಿಂದೆ ನೇಹಾ ಅವರ ಡೈಮಂಡ್ ಡಾ ಚಲ್ಲಾ ಹಾಡಿನ ಸೆಟ್‌ಗಳಲ್ಲಿ ಭೇಟಿಯಾಗಿದ್ದರು. ನೇಹಾ ಮತ್ತು ರೋಹನ್‌ಪ್ರೀತ್ ಇಬ್ಬರೂ ತಮ್ಮ ವಿಶೇಷ ಭೇಟಿಯ ವೀಡಿಯೊಗಳು ಮತ್ತು ಚಿತ್ರಗಳನ್ನು ಪೋಸ್ಟ್ ಮಾಡಿದ್ದರು.

ನೇಹಾ ಕಕ್ಕರ್ ಅವರು ರೋಹನ್‌ ಪ್ರೀತ್‌ನನ್ನು ಅತ್ಯಂತ ಮೋಹಕ ಹುಡುಗ ಎಂದು ಕರೆದಿದ್ದರು.
ನೇಹಾ ಮತ್ತು ರೋಹನ್‌ಪ್ರೀತ್ ಪರಸ್ಪರ ಪ್ರೀತಿಯಲ್ಲಿದ್ದು, ಅಕ್ಟೋಬರ್ ಕೊನೆವಾರದಲ್ಲಿ ಇವರ ಮದುವೆ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments