Webdunia - Bharat's app for daily news and videos

Install App

ನಟ ಸೂರ್ಯರವರ ಚೆನ್ನೈನ ಕಚೇರಿಗೆ ಹುಸಿ ಬಾಂಬ್ ಕರೆ

Webdunia
ಬುಧವಾರ, 30 ಸೆಪ್ಟಂಬರ್ 2020 (11:51 IST)
ಚೆನ್ನೈ : ತಮಿಳಿನ ಖ್ಯಾತ ನಟ ಸೂರ್ಯ ಅವರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೊಬ್ಬ ಹುಸಿ ಬಾಂಬ್ ಕರೆ ಮಾಡಿದ್ದಾನೆ.

ನಟ ಸೂರ್ಯ ಅವರ ಚೆನ್ನೈನ ಅಲ್ವಾರ್ ಪೇಟೆಯಲ್ಲಿರುವ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಸೋಮವಾರ ಸಂಜೆ ಆಗಂತುಕನೊಬ್ಬ  ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ್ದಾನೆ. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಬಂದು ಹುಡುಕಾಟ ನಡೆಸಿದ್ದಾರೆ.

ಆದರೆ ಬಾಂಬ್ ಪತ್ತೆಯಾಗದ ಹಿನ್ನಲೆಯಲ್ಲಿ ಬಂದಿರುವುದು ಹುಸಿ ಕರೆ ಎಂದು ತಿಳಿದು ಪೊಲೀಸರು ಕರೆ ಮಾಡಿದವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments