ತಮಿಳು ಸ್ಟಾರ್ ನಟ ಅಜಿತ್ ಮನೆಗೆ ಬಾಂಬ್ ಬೆದರಿಕೆ ಕರೆ

Webdunia
ಭಾನುವಾರ, 19 ಜುಲೈ 2020 (09:25 IST)
ಚೆನ್ನೈ: ತಮಿಳು ನಟ, ‘ತಲಾ’ ಅಜಿತ್ ಕುಮಾರ್ ಮನೆಗೆ ದುಷ್ಕರ್ಮಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಘಟನೆ ನಿನ್ನೆ ನಡೆದಿದೆ.


ಅಜಿತ್ ಅವರ ಇಂಜಂಬಾಕ್ಕಮ್ ನಿವಾಸದಲ್ಲಿ ಬಾಂಬ್ ಇದೆ ಎಂದು ಕರೆ ಮಾಡಿದ್ದ ವ್ಯಕ್ತಿ ತಕ್ಷಣವೇ ಕರೆ ಕಟ್ ಮಾಡಿದ್ದ. ಇದರಿಂದ ಗಾಬರಿಗೊಂಡ ಅಜಿತ್ ಕುಟುಂಬ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ತಕ್ಷಣವೇ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳದೊಂದಿಗೆ ಆಗಮಿಸಿದ ಪೊಲೀಸರ ತಂಡ ಎಲ್ಲೆಡೆ ಪರಿಶೀಲನೆ ನಡೆಸಿದೆ. ಆದರೆ ಅಂತಹ ಯಾವುದೇ ವಸ್ತುಗಳು ಕಂಡುಬಂದಿಲ್ಲ. ಹೀಗಾಗಿ ಈಗ ಕರೆ ಮಾಡಿದ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊನ್ನೆ ದೈವದ ಅನುಕರಣೆ, ಇಂದು ಜನರಲ್ಲಿ ಕ್ಷಮೆಯಾಚಿಸಿದ ರಣವೀರ್ ಸಿಂಗ್

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ಮುಂದಿನ ಸುದ್ದಿ
Show comments