Webdunia - Bharat's app for daily news and videos

Install App

ನಾನಿ ‘ವಿ’ ಚಿತ್ರ ಪ್ರಸಾರ ಮಾಡದಂತೆ ಅಮೆಜಾನ್ ಪ್ರೈಮ್ ಗೆ ಆದೇಶ ನೀಡಿದ ಬಾಂಬೆ ಹೈಕೋರ್ಟ್

Webdunia
ಶುಕ್ರವಾರ, 5 ಮಾರ್ಚ್ 2021 (15:14 IST)
ಹೈದರಾಬಾದ್ : ಮಾಡೆಲ್ , ಬಾಲಿವುಡ್ ನಟಿ ಸಾಕ್ಷಿ ಮಲಿಕ್ ಅವರ  ಪೋಟೋವನ್ನು ಅವರ  ಒಪ್ಪಿಗೆಯಿಲ್ಲದೆ ಬಳಸಲಾಗಿದೆ ಎಂದು ಹೇಳಲಾದ ದೃಶ್ಯವನ್ನು ನಿರ್ಮಾಪಕರು ಡಿಲೀಟ್ ಮಾಡುವವರೆಗೂ ತೆಲುಗು ಚಿತ್ರ ‘ವಿ’ ಪ್ರಸಾರ ಮಾಡದಂತೆ ಬಾಂಬೆ ಹೈಕೋರ್ಟ್ ಅಮೆಜಾನ್  ಪ್ರೈಮ್ ಇಂಡಿಯಾಕ್ಕೆ ಆದೇಶ ನೀಡಿದೆ.

ಸ್ಟಾರ್ ನಟ ನಾನಿ , ಸುಧೀರ್ ಬಾಬು, ಅದಿತಿ ರಾವ್ ಹೈಡಾರಿ ಮತ್ತು ನಿವೇತಾ ಥಾಮಸ್ ನಟಿಸಿರುವ ‘ವಿ’ ಚಿತ್ರದಲ್ಲಿ ಸೆಕ್ಸ್ ವರ್ಕರ್ಸ್ ಆಗಿ ತನ್ನ ಚಿತ್ರವನ್ನು ಒಪ್ಪಿಗೆಯಿಲ್ಲದೆ  ಬಳಸಲಾಗಿದೆ ಎಂದು ಸಾಕ್ಷಿ ಮಲಿಕ್ ಹೇಳಿಕೊಂಡಿದ್ದು ಫೋಟೊವನ್ನು ತೆಗೆದುಹಾಕುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಫೋಟೊವನ್ನು ಡಿಲೀಟ್ ಮಾಡುವಂತೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

Prithvi Bhat marriage Audio viral: ಮನೆ ಬಿಟ್ಟು ಓಡಿ ಹೋಗಿ ಮದುವೆಯಾದ ಗಾಯಕಿ ಪೃಥ್ವಿ ಭಟ್: ಮನೆಯವರಿಂದ ಗಂಭೀರ ಆರೋಪ

Rocking star Yash: ಉಜ್ಜೈನಿ ಮಹಾಕಾಳನಿಗೆ ಪೂಜೆ ಸಲ್ಲಿಸಿದ ರಾಕಿಂಗ್ ಸ್ಟಾರ್ ಯಶ್: ಹಿಂದಿಯಲ್ಲಿ ಮಾತನಾಡಿದ ವಿಡಿಯೋ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

ಮುಂದಿನ ಸುದ್ದಿ
Show comments