Webdunia - Bharat's app for daily news and videos

Install App

ಜಮೀರ್ ಅಹಮ್ಮದ್ ಪುತ್ರ ಝೈದ್ ಖಾನ್ ಸಿನಿಮಾಗೆ ಬಹಿಷ್ಕಾರದ ಭೀತಿ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (09:00 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ನಲ್ಲಿ ನಟಿಸಿರುವ ಬನಾರಸ್ ಸಿನಿಮಾಗೆ ಬಹಿಷ್ಕಾರದ ಭೀತಿ ಎದುರಾಗಿದೆ.

ಜಮೀರ್ ಇತ್ತೀಚೆಗೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಿಸಲು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಕೆಲವರು ಈಗ ಸೋಷಿಯಲ್ ಮೀಡಿಯಾದಲ್ಲಿ ಜಮೀರ್ ಪುತ್ರನ ಸಿನಿಮಾ ಬಹಿಷ್ಕರಿಸುವ ಮೂಲಕ ತಿರುಗೇಟು ನೀಡಲು ಮುಂದಾಗಿದ್ದಾರೆ.

ಜಯತೀರ್ಥ ನಿರ್ದೇಶನದ ಬನಾರಸ್ ಸಿನಿಮಾದಲ್ಲಿ  ಪೋಸ್ಟರ್ ನಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂಬ ಅಪವಾದವೂ ಕೇಳಿಬಂದಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಜಮೀರ್ ಪುತ್ರನ ಸಿನಿಮಾವನ್ನು ಬಹಿಷ್ಕರಿಸುವಂತೆ ಕೆಲವರು ಕರೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments