Webdunia - Bharat's app for daily news and videos

Install App

ಮುಕ್ತಾಯ ಕಾಣುತ್ತಿದೆ ಈ ಜನಪ್ರಿಯ ಧಾರವಾಹಿ: ನಾಯಕಿ ಬಿಗ್ ಬಾಸ್ ಗೆ ಎಂಟ್ರಿ?

Webdunia
ಮಂಗಳವಾರ, 16 ಫೆಬ್ರವರಿ 2021 (09:48 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿ ‘ಬ್ರಹ್ಮಗಂಟು’ ಸದ್ಯದಲ್ಲೇ ಮುಕ್ತಾಯ ಕಾಣಲಿದೆ. ಇನ್ನೊಂದು ವಿಶೇಷವೆಂದರೆ ಈ ಧಾರವಾಹಿಯ ನಾಯಕಿ ಪಾತ್ರಧಾರಿ ಗೀತಾ ಬಿಗ್ ಬಾಸ್ ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಹರಿದಾಡಿದೆ.


ಬ್ರಹ್ಮಗಂಟು ಕೆಲವೇ ದಿನಗಳಲ್ಲಿ ಮುಕ್ತಾಯ ಕಾಣಲಿದ್ದು, ಅಂತಿಮ ಚಿತ್ರೀಕರಣ ನಡೆದಿದೆ. ಹೀಗಾಗಿ ನಟಿ ಗೀತಾ ಈ ತಿಂಗಳ ಅಂತ್ಯಕ್ಕೆ ಆರಂಭವಾಗಲಿರುವ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗೆ ಪ್ರವೇಶ ಪಡೆಯಲಿದ್ದಾರೆ ಎಂಬ ಸುದ್ದಿಯಿದೆ. ಇತ್ತೀಚೆಗೆ ಟಿಆರ್ ಪಿ ಕಡಿಮೆಯಾಗಿರುವ ಬ್ರಹ್ಮಗಂಟು ಕೊನೆಗೂ ಮುಕ್ತಾಯ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments