Webdunia - Bharat's app for daily news and videos

Install App

ಸಿನಿಮಾದಲ್ಲಿ ಬಣ್ಣ ಹಚ್ಚಿದ ಬಿಎಸ್ ಯಡಿಯೂರಪ್ಪ!

Webdunia
ಭಾನುವಾರ, 20 ಫೆಬ್ರವರಿ 2022 (10:09 IST)
ಬೆಂಗಳೂರು: ರಾಜಕೀಯದಲ್ಲೇ ಬ್ಯುಸಿಯಾಗಿರುತ್ತಿದ್ದ ಮಾಜಿ ಸಿಎಂ ಯಡಿಯೂರಪ್ಪ ಈಗ ಸಿನಿಮಾವೊಂದರಲ್ಲಿ ನಟಿಸಿ ಸುದ್ದಿಯಾಗಿದ್ದಾರೆ.

ನೈಜ ಘಟನೆಯಾಧಾರಿತ ‘ತನುಜಾ’ ಎನ್ನುವ ಟೈಟಲ್ ನ ಸಿನಿಮಾವೊಂದು ಕನ್ನಡದಲ್ಲಿ ನಿರ್ಮಾಣವಾಗುತ್ತಿದೆ. ಈ ಸಿನಿಮಾದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪಾತ್ರ ಮಾಡಿದ್ದಾರೆ.

ಈ ಹಿಂದೆ ಲಾಕ್ ಡೌನ್ ಸಮಯದಲ್ಲಿ ಪರೀಕ್ಷೆ ಬರೆಯಲು ನೂರಾರು ಕಿ.ಮೀ. ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕತೆ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಆ ಸಂದರ್ಭದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಹೀಗಾಗಿ ಅವರನ್ನೇ ಈಗ ಸಿಎಂ ಪಾತ್ರದಲ್ಲಿ ಅಭಿನಯಿಸಲು ಚಿತ್ರತಂಡ ಕೇಳಿಕೊಂಡಿದೆ. ಅದರಂತೆ ಅವರು ತಮ್ಮ ಪಾಲಿನ ಪಾತ್ರ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments