ಪುನೀತ್ ರಾಜ್ ಕುಮಾರ್ ಗಂಧದ ಗುಡಿ ಪ್ರಾಜೆಕ್ಟ್ ಗೆ ಮಾಡಿದ ವೆಚ್ಚವೆಷ್ಟು ಗೊತ್ತಾ?!

Webdunia
ಮಂಗಳವಾರ, 11 ಅಕ್ಟೋಬರ್ 2022 (08:50 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿರ್ಮಾಣದ ಗಂಧದ ಗುಡಿ ಸಾಕ್ಷ್ಯಚಿತ್ರ ಇದೇ ತಿಂಗಳ ಅಂತ್ಯಕ್ಕೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಪುನೀತ್ ಅವರು ಕೊನೆಯ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿರುವ ಸಾಕ್ಷ್ಯಚಿತ್ರವಾಗಿದ್ದರಿಂದ ಇದನ್ನು ಅಭಿಮಾನಿಗಳು ಪೂಜನೀಯ ಭಾವದಿಂದ ನೋಡುತ್ತಿದ್ದಾರೆ. ಮೊನ್ನೆಯಷ್ಟೇ ಟ್ರೈಲರ್ ಬಿಡುಗಡೆಯಾಗಿದ್ದು ಅದ್ಭುತ ರೆಸ್ಪಾನ್ಸ್ ಸಿಕ್ಕಿದೆ.

ಕರ್ನಾಟಕದ ವನ ಸಿರಿಸಂಪತ್ತನ್ನು ಪರಿಚಯಿಸುವ ಈ ಸಾಕ್ಷ್ಯಚಿತ್ರವನ್ನು ಪುನೀತ್ ತಮ್ಮ ಹೋಂ ಬ್ಯಾನರ್ ನಿಂದ ನಿರ್ಮಿಸಿದ್ದರು. ಇದರ ನಿರ್ಮಾಣಕ್ಕಾಗಿ ಅವರು 40-50 ಕೋಟಿ ರೂ. ವೆಚ್ಚ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟು ಅದ್ಧೂರಿಯಾಗಿ, ಹಾಲಿವುಡ್ ಸಿನಿಮಾ ಮಾದರಿಯಲ್ಲಿ ಶ್ರೀಮಂತವಾಗಿ ಈ ಸಾಕ್ಷ್ಯಚಿತ್ರ ಮೂಡಿಬಂದಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments