Select Your Language

Notifications

webdunia
webdunia
webdunia
webdunia

ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರ ದಾಳಿ

ಬುಲೆಟ್ ಪ್ರಕಾಶ್ ಪುತ್ರನ ಮೇಲೆ ಮಂಗಳಮುಖಿಯರ ದಾಳಿ
ಬೆಂಗಳೂರು , ಬುಧವಾರ, 8 ಸೆಪ್ಟಂಬರ್ 2021 (10:05 IST)
ಬೆಂಗಳೂರು: ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.


ಹೆಬ್ಬಾಳ ಫ್ಲೈ ಓವರ್ ಬಳಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಂಗಳಮುಖಿಯರು ದಾಳಿ ಮಾಡಿದ್ದಾರೆ. ಮಂಗಳಮುಖಿಯರು ರಕ್ಷಕ್ ಬಳಿಯಿದ್ದ ಬ್ಯಾಗ್ ಎಳೆದಾಡಿದ್ದಾರೆ. ಈ ವೇಳೆ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಾಗಿವೆ ಎನ್ನಲಾಗಿದೆ.

ರಕ್ಷಕ್ ಇತ್ತೀಚೆಗೆ ಸಿನಿಮಾ ರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದರು. ಅಪ್ಪನಂತೇ ಚಿತ್ರರಂಗದಲ್ಲಿ ಹೆಸರು ಮಾಡಬೇಕು ಎಂದಿದ್ದ ರಕ್ಷಕ್ ಗೆ ನಟ ದರ್ಶನ್ ಬೆಂಬಲವಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ರಗ್ ಕೇಸ್: ಸಿಸಿಬಿ ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು