Webdunia - Bharat's app for daily news and videos

Install App

ಬಿಗ್‌ಬಾಸ್‌ನಿಂದ ಬಂದ್ಮೇಲೆ ಕೃಷಿಯಲ್ಲಿ ಬ್ಯುಸಿಯಾದ ಡ್ರೋನ್ ಪ್ರತಾಪ್‌

Drone Pratap
Sampriya
ಶನಿವಾರ, 28 ಸೆಪ್ಟಂಬರ್ 2024 (19:35 IST)
Photo Courtesy X
ಕಳೆಯುತ್ತಿರುವ ಡ್ರೋನ್ ಪ್ರತಾಪ್‌ ಸರಳತೆಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಈಚೆಗೆ ಸಾಮಾಜಿಕ ಜಾಲತಾಣದಲ್ಲಿ ತಂದೆ ಜತೆಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡು ಒಟ್ಟಿಗೆ ಊಟ ಮಾಡುತ್ತಿರುವ ವಿಡಿಯೋವೊಂದನ್ನು ಶೇರ್ ಮಾಡಿದ್ದರು.

ಅದನ್ನು ನೋಡಿದ ಫ್ಯಾನ್ಸ್‌, ತಂದೆ ಮಗನ ಬಾಂಧವ್ಯ ನೋಡಿ ಖುಷಿ ಪಟ್ಟಿದ್ದಾರೆ. ಇದೀಗ ಡ್ರೋನ್ ಪ್ರತಾಪ್ ಅವರು ತಮ್ಮ ಊರಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮಹಿಳೆಯ ಜತೆ ಕಾಲ ಕಳೆಯುತ್ತಿರುವ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ಕೃಷಿ ಮಾಡಿ ಬದುಕು ಸಾಗಿಸುತ್ತಿರುವ ಮಹಿಳೆಯೊಬ್ಬರು ಪ್ರತಾಪ್‌ಗೆ ಹಣ ಕೊಟ್ಟು ಸಹಾಯಕ್ಕೆ ಮುಂದಾಗಿದ್ದಾರೆ.  ಇದನ್ನು ನೋಡಿದ ನೆಟ್ಟಿಗರು ಅಮ್ಮಂದಿರದು ನಿಷ್ಕಲ್ಮಶ ಪ್ರೀತಿ, ಸ್ನೇಹಜೀವಿ ಪ್ರತಾಪ್ ಎಂದು ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments