Daily Horoscope
✕

ಬೈ ಟೂ ಲವ್ ಗೆ ಮುಗಿಸಿದ ಶ್ರೀಲೀಲಾ-ಧನ್ವೀರ್ ಗೌಡ

Webdunia
ಸೋಮವಾರ, 23 ಆಗಸ್ಟ್ 2021 (10:10 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಧನ್ವೀರ್ ಗೌಡ-ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿರುವ ಬೈ ಟೂ ಲವ್ ಚಿತ್ರೀಕರಣ ಮುಕ್ತಾಯವಾಗಿದೆ.


ಶ್ರೀಲೀಲಾ ಎರಡನೇ ಸಿನಿಮಾ ಇದಾಗಿದೆ. ಮೊದಲ ಸಿನಿಮಾ ‘ಕಿಸ್’ ನಲ್ಲಿ ಶ್ರೀಲೀಲಾ ಭರವಸೆ ಮೂಡಿಸಿದ್ದರು. ಈ ಮುದ್ದು ಹುಡುಗಿ ಹ್ಯಾಂಡ್ಸಮ್ ಹೀರೋ ಧನ್ವೀರ್ ಜೊತೆ ಅಭಿನಯಿಸಿರುವ ಸಿನಿಮಾ ‘ಬೈ ಟೂ ಲವ್’. ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ನಿರೀಕ್ಷೆಯಿದೆ.

ಇದೊಂದು ಪಕ್ಕಾ ಲವ್, ಎಂಟರ್ ಟೈನರ್ ಸಿನಿಮಾವಾಗಿದ್ದು, ಹರಿ ಸಂತೋಷ್ ಆಕ್ಷನ್ ಕಟ್ ಹೇಳಿದ್ದಾರೆ. ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments