Webdunia - Bharat's app for daily news and videos

Install App

ಕಂಗನಾ ರನೌತ್ ಟ್ವೀಟರ್ ಖಾತೆ ರದ್ದುಗೊಳಿಸಿದ ಸಂಸ್ಥೆ

Webdunia
ಬುಧವಾರ, 5 ಮೇ 2021 (07:04 IST)
ಹೈದರಾಬಾದ್ : ಬಂಗಾಳದಲ್ಲಿ ಚುನಾವಣಾ ಫಲಿತಾಂಶದ ಬಳಿಕ  ವಿವಾದತ್ಮಕ ಟ್ವೀಟ್ ಮಾಡಿ ಹಿಂಸಾಚಾರಕ್ಕೆ ಕಾರಣವಾದ ಹಿನ್ನಲೆಯಲ್ಲಿ ನಟಿ ಕಂಗನಾ ರನೌತ್ ಅವರ  ಟ್ವೀಟರ್ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ.

ಪಶ್ವಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನಟಿ ಕಂಗನಾ ಸಕ್ರಿಯವಾಗಿ ಚರ್ಚಿಸುತ್ತಿದ್ದಾರೆ, ಮತ್ತು ಗಲಭೆಗಳಿಗೆ ಕರೆ ನೀಡಿದ್ದಾರೆ. ಭಾರತದ ಪ್ರಧಾನಿ ಮೋದಿಯವರು ಗೂಂಡಾಗಳ ಮೇಲೆ ದಾಳಿ ಮಾಡುವಲ್ಲಿ ತಮ್ಮ ಶಕ್ತಿಯನ್ನು ತೋರಿಸಬೇಕೆಂದು ವಿನಂತಿಸಿದ್ದಾರೆ. ಹೀಗಾಗಿ ಅವರ ಖಾತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗಿದೆ.

ಆದಕಾರಣ ನಟಿ ಕಂಗನಾ ಟ್ವೀಟರ್ ನಲ್ಲಿ ಸುಮಾರು ಮೂರು ಮಿಲಿಯನ್ ಫಾಲೋವರ್ಸ್ಗಳನ್ನು ಕಳೆದುಕೊಂಡಿದ್ದಾರೆ. ಆದರೆ ಅವರ ಇನ್ ಸ್ಟಾಗ್ರಾಂ ಖಾತೆ ಕಾರ್ಯನಿರತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments