Webdunia - Bharat's app for daily news and videos

Install App

ನಟ ವಿವೇಕ್ ಸಾವಿನ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದ ನಟನ ಮೇಲೆ ಬಿತ್ತು ಕೇಸ್

Webdunia
ಶನಿವಾರ, 24 ಏಪ್ರಿಲ್ 2021 (11:11 IST)
ಚೆನ್ನೈ : ನಟ ವಿವೇಕ್ ಇತ್ತೀಚೆಗೆ ನಿಧನರಾಗಿದ್ದಾರೆ. ಅವರ  ಸಾವಿನ ಬಗ್ಗೆ ತಪ್ಪು ಮಾಹಿತಿ ಹರಡುತ್ತಿರುವ ನಟ ಮನ್ಸೂರ್ ಅಲಿ ಖಾನ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಟ ವಿವೇಕ್ ಅವರು ಹೃದಯಸ್ತಂಭನದಿಂದ ಸಾವನಪ್ಪಿದ್ದರು. ಆದರೆ ಅವರು ಸಾಯುವ ಹಿಂದಿನ ದಿನ ಕೊರೊನಾ ಲಸಿಕೆ ತೆಗದುಕೊಂಡಿದ್ದರು ಎನ್ನಲಾಗಿತ್ತು. ಹೀಗಾಗಿ ನಟ ಮನ್ಸೂರ್ ಅಲಿ ಖಾನ್ ಅವರು ಸರ್ಕಾರ ನಡೆಸುತ್ತಿರುವ ಕೊವಿಡ್ 19 ವ್ಯಾಕ್ಸಿನೇಷನ್ ಡ್ರೈವ್ ವಿರುದ್ಧ ಮಾತನಾಡಿದ್ದಾರೆ. ಮಾಸ್ಕ್ ಧರಿಸುವುದನ್ನು ನಿಲ್ಲಿಸುವಂತೆ ಹಾಗೂ ನಟನ ಸಾವಿಗೆ ಸರ್ಕಾರವನ್ನು ದೂಷಿಸಿದ್ದಾರೆ.

ಹೀಗಾಗಿ ಆಧಾರರಹಿತ ಆರೋಪಗಳನ್ನು ಮಾಡಿ ಸರ್ಕಾರದ ವ್ಯಾಕ್ಸಿನೇಷನ್ ಡ್ರೈವ್ ಗೆ ಹಾನಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಆತನ ವಿರುದ್ಧ ವಡಪಲನಿ ಪಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments