Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ದಾಖಲು

ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ದಾಖಲು
ಮುಂಬೈ , ಶನಿವಾರ, 5 ಡಿಸೆಂಬರ್ 2020 (11:02 IST)

ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ಗಳು ದಾಖಲು ಆಗುತ್ತಿವೆ.
 

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಶಿರೋಮಣಿ ಅಕಾಲಿದಳ ಪ್ರಮುಖರಾದ ಮಂಜಿಂದರ್ ಸಿಂಗ್ ಸಿರ್ಸಾ ಅವರು ಲೀಗಲ್ ನೋಟಿಸ್ ಕಳಿಸಿದ್ದಾರೆ.

ರೈತರ ಪ್ರತಿಭಟನೆ ವೇಳೆ ಮಹಿಳೆಯೊಬ್ಬರ ವಿರುದ್ಧ ಕಂಗನಾ ರಣಾವತ್ ಮಾನಹಾನಿಕರವಾಗಿ ಟ್ವೀಟ್ ಮಾಡಿದ್ದಾರೆ ಎಂದು ದೂರಲಾಗಿದೆ.

ನಟಿಯ ವಿರುದ್ಧ ನ್ಯಾಯವಾದಿಯೊಬ್ಬರು ಸಹ ಕೇಸ್ ದಾಖಲು ಮಾಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶೀ ಭಾಷೆಗಳಲ್ಲೂ ಬಿಡುಗಡೆಯಾಗಲಿರುವ ಕಿಚ್ಚ ಸುದೀಪ್ ರ ಫ್ಯಾಂಟಮ್!