ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ದಾಖಲು

Webdunia
ಶನಿವಾರ, 5 ಡಿಸೆಂಬರ್ 2020 (11:02 IST)

ಬಾಲಿವುಡ್ ನಟಿ ವಿರುದ್ಧ ಮತ್ತೆ ಕೇಸ್ ಗಳು ದಾಖಲು ಆಗುತ್ತಿವೆ.
 

ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಶಿರೋಮಣಿ ಅಕಾಲಿದಳ ಪ್ರಮುಖರಾದ ಮಂಜಿಂದರ್ ಸಿಂಗ್ ಸಿರ್ಸಾ ಅವರು ಲೀಗಲ್ ನೋಟಿಸ್ ಕಳಿಸಿದ್ದಾರೆ.

ರೈತರ ಪ್ರತಿಭಟನೆ ವೇಳೆ ಮಹಿಳೆಯೊಬ್ಬರ ವಿರುದ್ಧ ಕಂಗನಾ ರಣಾವತ್ ಮಾನಹಾನಿಕರವಾಗಿ ಟ್ವೀಟ್ ಮಾಡಿದ್ದಾರೆ ಎಂದು ದೂರಲಾಗಿದೆ.

ನಟಿಯ ವಿರುದ್ಧ ನ್ಯಾಯವಾದಿಯೊಬ್ಬರು ಸಹ ಕೇಸ್ ದಾಖಲು ಮಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments