Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಸ್ಯಾಂಡಲ್ ವುಡ್ ತಾರೆಯರಿಗೆ ಶಾಕ್

webdunia
ಮಂಗಳವಾರ, 11 ಜನವರಿ 2022 (09:00 IST)
ಬೆಂಗಳೂರು: ಕಾಂಗ್ರೆಸ್ ನೇತೃತ್ವದ ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ಭಾಗವಹಿಸಿದ ಸ್ಯಾಂಡಲ್ ವುಡ್ ಕಲಾವಿದರಿಗೆ ಸರ್ಕಾರ ಶಾಕ್ ಕೊಟ್ಟಿದೆ.

ಕೊರೋನಾ ನಿಯಮಗಳನ್ನು ಉಲ್ಲಂಘಿಸಿ ಪಾದಯಾತ್ರೆ ಮಾಡಿದ್ದಕ್ಕೆ ಒಟ್ಟು 31 ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ಪೈಕಿ ಸ್ಯಾಂಡಲ್ ವುಡ್ ಕಲಾವಿದರೂ ಸೇರಿದ್ದಾರೆ.

ಹಿರಿಯ ನಟಿ, ಕಾಂಗ್ರೆಸ್ ನಾಯಕಿ ಉಮಾಶ್ರೀ, ನಟ ಸಾಧು ಕೋಕಿಲ, ದುನಿಯಾ ವಿಜಿ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಈ ಎಲ್ಲರ ಮೇಲೆ ಎಫ್ ಐಆರ್ ದಾಖಲಾಗಿದೆ. ಉಳಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಸೇರಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಕೊನೆಗೂ ತನಗಾದ ಕಿರುಕುಳದ ಬಗ್ಗೆ ಬಾಯ್ಬಿಟ್ಟ ಜಾಕಿ ನಟಿ ಭಾವನಾ ಮೆನನ್