Webdunia - Bharat's app for daily news and videos

Install App

ತೆಲುಗು ಯುವ ನಾಯಕ ವಿಶ್ವಂತ್ ವಿರುದ್ಧ ಪ್ರಕರಣ ದಾಖಲು

Webdunia
ಗುರುವಾರ, 21 ಜನವರಿ 2021 (12:40 IST)
ಹೈದರಾಬಾದ್ : ‘ಒ ಪಿತ್ತ ಕಥಾ’ ಚಿತ್ರದಲ್ಲಿ ನಟಿಸಿದ ತೆಲುಗು ಯುವ ನಾಯಕ ವಿಶ್ವಂತ್ ವಿರುದ್ಧ ಬಂಜಾರ್ ಹಿಲ್ಸ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ನಟ ವಿಶ್ವಂತ್ ಅವರು ಕಡಿಮೆ ದರದಲ್ಲಿ ಕಾರುಗಳನ್ನು ನೀಡಿ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಶ್ವಂತ್ ಅವರನ್ನು ವಿಚಾರಣೆ ನಡೆಸಲು  ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಹಾಗೇ ವಿಶ್ವಂತ್ ತಪಿತಸ್ಥನೆಂದು ಪೊಲೀಸರು ದೃಡೀಕರಿಸಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments