Webdunia - Bharat's app for daily news and videos

Install App

ಅಲ್ಲು ಅರ್ಜುನ್ ಅಭಿಮಾನಿಗಳ ಮೇಲೆ ಪ್ರಕರಣ ದಾಖಲು

Webdunia
ಭಾನುವಾರ, 11 ಏಪ್ರಿಲ್ 2021 (10:19 IST)
ಹೈದರಾಬಾದ್ : ಇತ್ತೀಚೆಗೆ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬವನ್ನು ಆಚರಿಸುವಾಗ ಅಭಿಮಾನಿಗಳು  ಅತಿಯಾಗಿ ವರ್ತಿಸಿದ ಹಿನ್ನಲೆಯಲ್ಲಿ ಅವರ  ಮೇಲೆ ಪ್ರಕರಣ ದಾಖಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ನಟ ಅಲ್ಲು ಅರ್ಜುನ್ ಅವರು ಏಪ್ರಿಲ್ 8ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಂದು ಅವರ ಅಭಿಮಾನಿಗಳು ಮಧ್ಯರಾತ್ರಿ ಅವರ ಮನೆಯ ಬಳಿ ಬಂದು ಬೀದಿಗಿಳಿದು ಪಟಾಕಿಗಳನ್ನು ಸಿಡಿಸಿದ್ದಾರೆ.

ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಅಲ್ಲದೇ ಪೊಲೀಸರ ಅನುಮತಿ ಇಲ್ಲದೆ ಈ ಕೆಲ ಮಾಡಿದ್ದಕ್ಕೆ ಹೈದರಾಬಾದ್ ನ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಕೆಲವು ಅಭಿಮಾನಿಗಳ ಮೇಲೆ ಸುಯೋ ಮೋಟೊ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ಮುಂದಿನ ಸುದ್ದಿ
Show comments